ಮಹಾರಾಷ್ಟ್ರ: ಮಹಾರಾಷ್ಟ್ರದ ಕೋಲ್ಹಾಪುರದ ಶ್ರೀ ಕನ್ಹೇರಿ ಸಿದ್ಧಗಿರಿ ಮಠದಲ್ಲಿ “ಸಹೃದಯಿ ಸಂತರ ಸಮಾವೇಶ” ನಡೆಯಿತು.

ಕೋಲ್ಹಾಪುರದಲ್ಲಿ ನಿರ್ಮಾಣ ವಾಗುತ್ತಿರುವ “ಕರ್ನಾಟಕ ಭವನ”ದ ಕಾಮಗಾರಿಗೆ ಗೋಪೂಜೆ ನಡೆಸುವ ಮೂಲಕ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.
ಪರಮಪೂಜ್ಯ ಶ್ರೀ ಕಾಡಸಿದ್ದೇಶ್ವರ ಸ್ವಾಮೀಜೀಯವರ ದಿವ್ಯ ಸಾನಿಧ್ಯದಲ್ಲಿ ನಡೆದ ಈ ವಿಶೇಷ ಸಂತ ಸಮಾವೇಶದಲ್ಲಿ ರಾಜ್ಯದ ನೂರಾರು ಮಠಗಳ ಮಠಾಧೀಶರು, ಸ್ವಾಮೀಜಿಗಳು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಶ್ರೀ ಬಿ. ಎಲ್. ಸಂತೋಷ್, ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ ಜೋಶಿ, ರಾಜ್ಯದ ಸಚಿವರುಗಳು ಹಾಗೂ ಇತರು ಭಾಗವಹಿಸಿದ್ದರು.
ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್. ಪಿ. ಎಸ್. ಟ್ರೇಡಿಂಗ್ mob:9880432555.
