ಶ್ರೀ ಗೋಪಾಲಕೃಷ್ಣ ಬೇಳೂರುರವರ ಪರ ಸ್ಟಾರ್ ಪ್ರಚಾರಕಿಯಾದ ಮೇಘಾ ಬೇಳೂರು
ಸಾಗರಸನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಟ್ಟೆಮಲ್ಲಪ್ಪದಲ್ಲಿ ಬೈಕ್ ರ್ಯಾಲಿಯಲ್ಲಿ ಬೈಕ್ ಸವಾರ ಮಾಡಿದ ಕಾಂಗ್ರೆಸ್ಸ್ ಪಕ್ಷದ ಅಭ್ಯರ್ಥಿಯಾದ ಶ್ರೀ ಗೋಪಾಲಕೃಷ್ಣ ಬೇಳೂರುರವರ ಪುತ್ರಿ ಮೇಘಾ ಬೇಳೂರು.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.



