ಯಡೇಹಳ್ಳಿಯ ಇಂದಿರಾ ಗಾಂಧಿ ವಸತಿ ಶಾಲೆ ಗೆ ಭೇಟಿ ನೀಡಿದರು -ಶಾಸಕರಾದ ಶ್ರೀ ಗೋಪಾಲಕೃಷ್ಣ ಬೇಳೂರು

ಯಡೇಹಳ್ಳಿಯ ಇಂದಿರಾ ಗಾಂಧಿ ವಸತಿ ಶಾಲೆ ಗೆ ಭೇಟಿ ನೀಡಿದರು -ಶಾಸಕರಾದ ಶ್ರೀ ಗೋಪಾಲಕೃಷ್ಣ ಬೇಳೂರು

ಶಾಸಕರಾದ ಶ್ರೀ ಗೋಪಾಲಕೃಷ್ಣ ಬೇಳೂರು ರವರು ಯಡೇಹಳ್ಳಿಯ ಇಂದಿರಾ ಗಾಂಧಿ ವಸತಿ ಶಾಲೆ ಗೆ ಭೇಟಿ ನೀಡಿ ಶಾಲೆಯ ಎಲ್ಲಾ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿ, ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ಕುಂದುಕೊರತೆ ಬಾರದಂತೆ ನೋಡಿಕೊಳ್ಳುವಂತೆ ಶಾಲಾ ಮುಖ್ಯಸ್ಥರಿಗೆ ತಿಳಿಸುವುದರ ಜೊತೆಗೆ ಅಲ್ಲಿ ನಡೆಯುತ್ತಿರುವ ಕಾಮಗಾರಿಗಳ ಬಗ್ಗೆ ವೀಕ್ಷಣೆ ನಡೆಸಿ ತ್ವರಿತ ಗತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ತಿಳಿಸಿದರು.

Leave a Reply

Your email address will not be published. Required fields are marked *