ಅತಿವೃಷ್ಠಿಯಿಂದ ಸಂಕಷ್ಟದಲ್ಲಿರುವ ಕುಟುಂಬದ ಜೊತೆ ಮಾತು ಕಥೆ ನಡೆಸಿದ ಸಿದ್ದರಾಮಯ್ಯ

ಮೂಡಿಗೆರೆ:ಅತಿವೃಷ್ಠಿಯಿಂದ ಸಂಕಷ್ಟದಲ್ಲಿರುವ ಕುಟುಂಬದ ಜೊತೆ ಮಾತು ಕಥೆ ನಡೆಸಿದ ಸಿದ್ದರಾಮಯ್ಯ.

ಮಾಜಿ ಸಿಎಂ ಸಿದ್ದರಾಮಯ್ಯ ಮೂಡಿಗೆರೆ ವಿಧಾನಸಭೆ ಕ್ಷೇತ್ರದ ಕೊಟ್ಟಿಗೆಹಾರದಲ್ಲಿ ಅತಿವೃಷ್ಟಿಯಿಂದ ತೊಂದರೆಗೆ ಒಳಗಾಗಿರುವ ಕುಟುಂಬಗಳೊಂದಿಗೆ ಮಾತುಕತೆ ನಡೆಸಿ, ಅವರ ಸಂಕಷ್ಟಗಳನ್ನು ಆಲಿಸಿದರು.

ಇಲ್ಲಿನ ಜನರ ಸಮಸ್ಯೆಗಳನ್ನು ಸರ್ಕಾರದ ಮುಂದಿಟ್ಟು ನ್ಯಾಯಯುತ ಪರಿಹಾರ ದೊರಕಿಸಿಕೊಡುವ ಭರವಸೆಯನ್ನು ನೀಡಿದ್ದೇನೆ, ಈ ನಿಟ್ಟಿನಲ್ಲಿ ಗರಿಷ್ಠ ಪ್ರಯತ್ನ ಮಾಡಲು ಬದ್ಧನಿದ್ದೇನೆ ಎಂದು ಭರವಸೆ ನೀಡಿದರು.

ವರದಿ : ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555

Leave a Reply

Your email address will not be published. Required fields are marked *