“ಭಾರತ್ ಜೋಡೋ ಐಕ್ಯತಾ ಯಾತ್ರೆಯ ಕುರಿತಾಗಿ ಸಮಾಲೋಚನೆ”

ಮೈಸೂರು: ಭಾರತ್ ಜೋಡೋ ಐಕ್ಯತಾ ಯಾತ್ರೆಯ ಕುರಿತಾಗಿ ಸಮಾಲೋಚನೆ.

ಭಾರತ ಐಕ್ಯತಾ ಯಾತ್ರೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ನಾಯಕರಾದ ರಾಹುಲ್ ಗಾಂಧಿ ಅವರ ಜೊತೆಗೂಡಿ ಯಾತ್ರೆಯ ಕುರಿತಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಸಮಾಲೋಚನೆ ನಡೆಸಿದರು.

ವನಸಿರಿ ಹೋಟೆಲ್ ಗೆ ತೆರಳಿ ಉಪಾಹಾರ ಸೇವಿಸುತ್ತಾ,
ದೇಶವನ್ನು ಒಂದುಗೂಡಿಸುವ ನಮ್ಮ ಈ ಯಾತ್ರೆಗೆ ಹೆಚ್ಚೆಚ್ಚು ಜನರು ಬಂದು ಭಾಗವಹಿಸಿ, ಬೆಂಬಲಿಸಬೇಕೆಂದು ಮನವಿ ಮಾಡಿದರು.

ವರದಿನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್‌. ಪಿ. ಎಸ್‌. ಟ್ರೇಡಿಂಗ್‌ mob:9880432555.

Leave a Reply

Your email address will not be published. Required fields are marked *