“ಆಶ್ರಯ ಯೋಜನೆಯಡಿ ಮಂಜೂರಾದ ಅರ್ಹ ಪಲಾನುಭವಿಗಳಿಗೆ ಮನೆ ಮಂಜೂರಾತಿ ಪತ್ರ ವಿತರಣೆ”

ಮೈಸೂರು: ಆಶ್ರಯ ಯೋಜನೆಯಡಿ ಮಂಜೂರಾದ ಅರ್ಹ ಪಲಾನುಭವಿಗಳಿಗೆ ಮನೆ ಮಂಜೂರಾತಿ ಪತ್ರ ವಿತರಣೆ.

ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದ ಸಾಲಿಗ್ರಾಮ ತಾಲ್ಲೂಕು, ಮಿರ್ಲೆ ಹೋಬಳಿ, ಮಿರ್ಲೆ ಗ್ರಾಮದಲ್ಲಿ ಶ್ರೀ ಗಣಪತಿ ದೇವಸ್ಥಾನ ನಿರ್ಮಾಣ ಕಾಮಗಾರಿಗೆ ಮತ್ತು ರೂ.30 ಲಕ್ಷ ವೆಚ್ಚದ ಕಾಂಕ್ರೀಟ್ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ,‌ ಮಾನ್ಯ ಶಾಸಕರು ಹಾಗೂ ಮಾಜಿ ಸಚಿವರಾದ ಶ್ರೀ ಸಾ.ರಾ. ಮಹೇಶ್ ರವರು ಇಂದು ಗುದ್ದಲಿ ಪೂಜೆ ನೆರವೇರಿಸಿದರು ಹಾಗೂ ಆಶ್ರಯ ಯೋಜನೆಯಡಿ ಮಂಜೂರಾದ ಅರ್ಹ ಪಲಾನುಭವಿಗಳಿಗೆ ಮನೆ ಮಂಜೂರಾತಿ ಪತ್ರ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಮಿರ್ಲೆ ಪಟ್ಟಣದಲ್ಲಿ ಮತ್ತು ಮಿರ್ಲೆ ಗ್ರಾಮದ ಪೌರಕಾರ್ಮಿಕರ ಕಾಲೋನಿಯಲ್ಲಿ ಮಾನ್ಯ ಶಾಸಕರ ಹುಟ್ಟುಹಬ್ಬದ ಅಂಗವಾಗಿ ಕೇಕ್ ಕತ್ತರಿಸಿ, ಮಾನ್ಯ ಶಾಸಕರಿಗೆ ಶುಭ ಕೋರಿದರು.

ವರದಿನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್‌. ಪಿ. ಎಸ್‌. ಟ್ರೇಡಿಂಗ್‌ mob:9880432555.

Leave a Reply

Your email address will not be published. Required fields are marked *