“ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ನ ಅಧ್ಯಕ್ಷರ ಚುನಾವಣೆ”

ಮೈಸೂರು: ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ನ ಅಧ್ಯಕ್ಷರ ಚುನಾವಣೆ.

AICC ಅಧ್ಯಕ್ಷರ ಚುನಾವಣೆ.

ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ನ ಅಧ್ಯಕ್ಷರ ಚುನಾವಣೆಗೆ ಮೈಸೂರು ಜಿಲ್ಲೆಯಿಂದ ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಅನಿಲ್ ಚಿಕ್ಕಮಾದು, ಮಾಜಿ ಶಾಸಕರಾದ ಸೋಮಶೇಖರ್, ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಡಾ ಬಿಜೆ.

ವಿಜಯ್ ಕುಮಾರ್, ಮಾಜಿ ಮೇಯರ್ ನಾರಾಯಣ್, ಮಾಜಿ ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ರವಿ ಶಂಕರ್, ಮುಖಂಡರಾದ D. ರವಿಶಂಕರ್. ಸುನಿಲ್ ಬೋಸ್, ಹರೀಶ್ ಗೌಡ, ಪ್ರದ್ಯುಮ್ನ ಆಲನಹಳ್ಳಿ, ಮಂಜುನಾಥ್ ಗುಂಡೂರಾವ್ ಬೆಂಗಳೂರಿನ ಕಾಂಗ್ರೆಸ್ ಭವನದಲ್ಲಿ ನಡೆದ ಮತದಾನದಲ್ಲಿ ಪಾಲ್ಗೊಂಡು ಮತಚಲಾಯಿಸಿದರು.

ವರದಿನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್‌. ಪಿ. ಎಸ್‌. ಟ್ರೇಡಿಂಗ್‌ mob:9880432555.

Leave a Reply

Your email address will not be published. Required fields are marked *