ಮೈಸೂರು\ ಮಡಿಕೇರಿ: ಮೈಸೂರು ಮಡಿಕೇರಿಯಲ್ಲಿ ಲೋಕಾಯುಕ್ತ ದಾಳಿ.

ADGP ಪ್ರಶಾಂತ್ ಕುಮಾರ್ ನೇತೃತ್ವದಲ್ಲಿ ದಾಳಿ. ADGPಗೆ ಮೈಸೂರು ಲೋಕಾಯುಕ್ತ ಎಸ್‌ಪಿ ಸುರೇಶ್ ಬಾಬು ಸಾಥ್. ನಾಲ್ವರು ಡಿವೈಎಸ್ಪಿ ಕಾರ್ಯಚರಣೆಯಲ್ಲಿ ಭಾಗಿ.
ಮೈಸೂರಿನ PWD ಇಂಜಿನಿಯರ್ ನಾಗರಾಜು ಮನೆ ಮೇಲೆ ದಾಳಿ. ಮಡಿಕೇರಿಯ ಜ್ಯೂನಿಯರ್ ಇಂಜಿನಿಯರ್ ರಫೀಕ್. ಹಾಗೂ ಇನ್ಸ್ಪೆಕ್ಟರ್ ಎಂ.ಮಹೇಶ್ ಎಂಬುವವರ ಮನೆ ಮೇಲೆ ಲೋಕಾಯುಕ್ತ ದಾಳಿ.
ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್. ಪಿ. ಎಸ್. ಟ್ರೇಡಿಂಗ್ mob:9880432555.

