ಮೈಸೂರು: ನಾಡಪ್ರಭು ಕೆಂಪೇಗೌಡರ ರಥ ಬರಮಾಡಿಕೊಂಡ ಸಚಿವರಾದ ಎಸ್.ಟಿ.ಸೋಮಶೇಖರ್.

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನಾವರಣಗೊಳ್ಳಲಿರುವ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆಯ ಆವರಣದ ಉದ್ಯಾನಕ್ಕೆ ಪವಿತ್ರ ಮೃತ್ತಿಕಾ (ಮಣ್ಣು) ಬಳಸುವ ಉದ್ದೇಶದಿಂದ ಮೈಸೂರಿಗೆ ಆಗಮಿಸಿದ ಕೆಂಪೇಗೌಡ ರಥವನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಬರಮಾಡಿಕೊಂಡರು..
ಇದೇ ವೇಳೆ ಜಿಲ್ಲೆಯಲ್ಲಿ ಸಂಗ್ರಹಿಸಿದ ಮಣ್ಣಿಗೆ ಪೂಜೆ ಸಲ್ಲಿಸಿ ರಥಕ್ಕೆ ಹಾಕಿದರು.
ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್. ಪಿ. ಎಸ್. ಟ್ರೇಡಿಂಗ್ mob:9880432555

