ಮೈಸೂರು: ೬೭ ನೇ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮ: ಸಚಿವರಾದ ಎಸ್.ಟಿ. ಸೋಮಶೇಖರ್.
ಸಹಕಾರ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ಮೈಸೂರು ಅರಮನೆ ಮುಂಭಾಗದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ೬೭ ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸಲ್ಲಿಸಿದರು.
ಶಾಸಕರುಗಳಾದ ನಾಗೇಂದ್ರ, ರಾಮದಾಸ್, ತನ್ವೀರ್ ಸೇಠ್, ಸಂಸದರಾದ ಪ್ರತಾಪ್ ಸಿಂಹ, ವಿಧಾನಪರಿಷತ್ ಸದಸ್ಯರಾದ ಮಂಜೇಗೌಡ, ಮೇಯರ್ ಶಿವಕುಮಾರ್, ಉಪಮೇಯರ್ ರೂಪಾ, ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ, ಅಪರ ಜಿಲ್ಲಾಧಿಕಾರಿ ಮಂಜುನಾಥಸ್ವಾಮಿ, ಜಿಪಂ ಸಿಇಒ ಪೂರ್ಣಿಮಾ, ಪೊಲೀಸ್ ಆಯುಕ್ತರಾದ ಡಾ. ಚಂದ್ರಗುಪ್ತ ಸೇರಿದಂತೆ ನಾನಾ ನಿಗಮ ಮಂಡಳಿಗಳ ಅಧ್ಯಕ್ಷರು, ಮುಖಂಡರು ಭಾಗವಹಿಸಿದ್ದರು.
ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್. ಪಿ. ಎಸ್. ಟ್ರೇಡಿಂಗ್ mob:9880432555.



