ಜಿ.ಎಂ.ತಂದಾನೀ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಏಳನೇ ವರ್ಷದ ವಾರ್ಷಿಕೋತ್ಸವ
ಹಳೆ ಕೆಸರೆ ಮೈದಾನ ಮುನೇಶ್ವರ ದೇವಸ್ಥಾನದ ಎದುರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೈಸೂರು,
ಜಿ.ಎಂ.ತಂದಾನೀ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಏಳನೇ ವರ್ಷದ ವಾರ್ಷಿಕೋತ್ಸವ ಮತ್ತು ಕನ್ನಡ ಜನಪದ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಇ. ಸಿ.ರಾಮಚಂದ್ರೇಗೌಡ ರವರ ಅಧ್ಯಕತೆಯಲ್ಲಿ ಆಧ್ಯಾತ್ಮಿಕ ಚಿಂತಕರು ಹಾಗೂ ವಿಶ್ರಾಂತ ಮುಖ್ಯ ಅಭಿಯಂತರರು ಆದ ಶಂಕರ ದೇವನೂರು ರವರು ದೀಪಬೆಳಗಿಸುವುದರ ಮೂಲಕ ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿರುವ ಗಣ್ಯರನ್ನು ಸನ್ಮಾನಿಸಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ಡಾ. ಜಿ ಗುರುರಾಜ್, ಮಲ್ಲಿಕಾರ್ಜುನ ಸ್ವಾಮಿ ,ಎಂ. ಡಿ ಸುದರ್ಶನ್ , ಡಾ. ಹನೂರು ಕೃಷ್ಣಮೂರ್ತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವರದಿ :ನಂದಿನಿ ಮೈಸೂರು
https://whatsapp.com/channel/0029VaA61PAC6ZvhcEyEjS0S To Join Hind- Samachar What’s up Channel click the above link

ವಿಳಾಸ: ಮುಖ್ಯ ಕಚೇರಿ: ನಂ ,356/10 ಸಿ,ವೈಕುಂಠ ಧಾಮ ಪಕ್ಕದಲ್ಲಿ ಹಳೆ. ಪಿ .ಬಿ .ರಸ್ತೆ, ದಾವಣಗೆರೆ -577 006. ಶಾಖೆ ವೀರರಾಣಿ ಕೆಳದಿ ಚೆನ್ನಮ್ಮ ರಸ್ತೆ ಶುಭ ಮಂಗಳ ಮಂಟಪದ ಹತ್ತಿರ ವಿನೋಬನಗರ ಶಿವಮೊಗ್ಗ -577 20

