ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ಎನ್ ದ್ರುವರಾಜ್ ಸುದ್ದಿಗೋಷ್ಠಿ.
ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ಎನ್ ದ್ರುವರಾಜ್ ಸುದ್ದಿಗೋಷ್ಠಿ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 6ತಿಂಗಳು ಕಳೆದಿದೆ.
ಸರ್ಕಾರ ನಿಗಮ ಮಂಡಳಿ ಅಧ್ಯಕ್ಷರ ನೇಮಕಕ್ಕೆ ಮುಂದಾಗಿದೆ.
ಮೊದಲ ಹಂತದಲ್ಲಿ 25ಶಾಸಕರು, 5 ವಿಧಾನಪರಿಷತ್ ಸದಸ್ಯರಿಗೆ ಅವಕಾಶ ನೀಡಲು ಸರ್ಕಾರ ಮುಂದಾಗಿದೆ. ಮೊದಲ ಹಂತದಲ್ಲಿಯೇ ಕಾಂಗ್ರೆಸ್ ನ ನಿಷ್ಠಾವಂತ ಕಾರ್ಯಕರ್ತರಿಗೂ ಅವಕಾಶ ನೀಡಬೇಕು. ಕಾರ್ಯಕರ್ತರು ಇದ್ದರೆ ಮಾತ್ರ ಪಕ್ಷ, ನಾಯಕರು. ಕಾಂಗ್ರೆಸ್ ನಲ್ಲಿ ಅನೇಕ ನಿಷ್ಠಾವಂತ ಕಾರ್ಯಕರ್ತರು ಇದ್ದಾರೆ. ಅವರೆಲ್ಲರೂ ಪಕ್ಷವನ್ನ ಅಧಿಕಾರಕ್ಕೆ ತರಲು ಶ್ರಮಿಸಿದ್ದಾರೆ.
ನಾನು ಸಹ ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ಇಂತಹದೆ ನಿಗಮ ಮಂಡಳಿ ಬೇಕೆಂದು ಕೇಳಲ್ಲ. ಪಕ್ಷ ಯಾವುದೇ ಸ್ಥಾನ ನೀಡಿದರು ನಿಭಾಯಿಸುತ್ತೇನೆ. ಒಂದು ವರ್ಷಕ್ಕೆ ಒಬ್ಬರಿಗೆ ಅವಕಾಶ ನೀಡುವಂತೆ, ಐದು ವರ್ಷ ಎಲ್ಲಾ ಕಾರ್ಯಕರ್ತರಿಗೂ ಅವಕಾಶ ಮಾಡಿಕೊಡಿ. ಸುದ್ದಿಗೋಷ್ಠಿಯಲ್ಲಿ ಮಾಜಿ ಪಾಲಿಕೆ ಸದಸ್ಯ ಎನ್ ದ್ರುವರಾಜ್ ಒತ್ತಾಯ.
ವರದಿ :ನಂದಿನಿ ಮೈಸೂರು
https://whatsapp.com/channel/0029VaA61PAC6ZvhcEyEjS0S To Join Hind- Samachar What’s up Channel click the above link

ಕೇವಲ ಐದು ತಿಂಗಳ ಕಾಲಾವಧಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಸಾರ್ಹ ಕಂಪನಿ .ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್ – ಟೆಕ್ ಇಂಟರ್ ನ್ಯಾಷನಲ್(cem-tech international construction).ಸಂಪರ್ಕಿಸಿ: 9916432555 ,9986432555

