ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಚುನಾವಣಾ ಸಭೆ.

ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಚುನಾವಣಾ ಸಂಬಂಧ ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಶಾಸಕರು ಮತ್ತು ಮಾಜಿ ಸಚಿವರಾದ ಶ್ರೀ ಸಾ.ರಾ. ಮಹೇಶ್ ರವರು ಇಂದು, ಮಹಾನಗರ ಪಾಲಿಕೆಯ ಎಲ್ಲಾ ಜೆ.ಡಿ.ಎಸ್. ಸದಸ್ಯರೊಂದಿಗೆ ಸಭೆಯನ್ನು ನಡೆಸಿದರು.
ಈ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಸಿ.ಎನ್. ಮಂಜೇಗೌಡ ರವರು, ಮಾಜಿ ಎಂ ಎಲ್.ಸಿ. ಶ್ರೀಕಂಠೇಗೌಡರು, ಜೆ.ಡಿ.ಎಸ್. ಪಕ್ಷದ ಮುಖಂಡರಾದ ಶ್ರೀ ಅಬ್ದುಲ್ಲಾ ರವರು, ಜೆ.ಡಿ.ಎಸ್. ಜಿಲ್ಲಾ ಅಧ್ಯಕ್ಷರು, ಜೆ.ಡಿ.ಎಸ್. ನಗರ ಅಧ್ಯಕ್ಷರು, ಮಾಜಿ ಮಹಾಪೌರರು, ಜೆ.ಡಿ.ಎಸ್. ಪಕ್ಷದ ಪದಾಧಿಕಾರಿಗಳು ಹಾಗೂ ಮುಖಂಡರುಗಳು ಪಾಲ್ಗೊಂಡಿದ್ದರು
ವರದಿ : ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.

