ಪಂಚರತ್ನ ಯಾತ್ರೆ ಸಮಾರೋಪದಲ್ಲಿ ಹೆಚ್‌.ಡಿ.ದೇವೇಗೌಡ ಭಾಷಣ: ಕಣ್ಣೀರು ಹಾಕಿದ ಕುಮಾರಸ್ವಾಮಿ, ರೇವಣ್ಣ.

ಮೈಸೂರು: ಪಂಚರತ್ನ ಯಾತ್ರೆ ಸಮಾರೋಪದಲ್ಲಿ ಹೆಚ್‌.ಡಿ.ದೇವೇಗೌಡ ಭಾಷಣ: ಕಣ್ಣೀರು ಹಾಕಿದ ಕುಮಾರಸ್ವಾಮಿ, ರೇವಣ್ಣ.

ಜೆಡಿಎಸ್‌ ಪಂಚರತ್ನ ಯಾತ್ರೆ ಸಮಾರೋಪ ಸಮಾರಂಭ ಭಾನುವಾರ ನಗರದ ಉತ್ತನಹಳ್ಳಿ ರಿಂಗ್​ ರಸ್ತೆಯ ಜ್ವಾಲಾಮುಖಿ ತ್ರಿಪುರ ದೇಗುಲದ ಮೈದಾನದಲ್ಲಿ ನಡೆದಿದ್ದು, ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದರು. ಜೆಡಿಎಸ್‌ ಪಂಚರತ್ನ ಯಾತ್ರೆ (Pancharatna Yatra) ಸಮಾರೋಪ ಸಮಾರಂಭ ಭಾನುವಾರ ನಗರದ ಉತ್ತನಹಳ್ಳಿ ರಿಂಗ್​ ರಸ್ತೆಯ ಜ್ವಾಲಾಮುಖಿ ತ್ರಿಪುರ ದೇಗುಲದ ಮೈದಾನದಲ್ಲಿ ನಡೆದಿದ್ದು, ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದರು.

ರೈತಗೀತೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಮಾತನಾಡಿದ ಜೆಡಿಎಸ್‌ ವರಿಷ್ಠ ಹೆಚ್‌.ಡಿ.ದೇವೇಗೌಡ, ದೇವರ ಶಕ್ತಿ, ಕಾರ್ಯಕರ್ತ ಶ್ರಮದಿಂದ ಈ ಬಾರಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ. ನಾನು ಒಬ್ಬ ರೈತನ ಮಗ. ನೀವು ರೈತರ ಮಕ್ಕಳು. ಬಣ್ಣದ ನಾಟಕದ ಮಾತುಗಳಿಂದ ಯಾವುದೇ ಅಧಿಕಾರಕ್ಕೆ ಬಂದವರಲ್ಲ ಎಂದು ಹೇಳಿದರು. ಹೆಚ್‌.ಡಿ.ದೇವೇಗೌಡರು ಲಿಖಿತ ಭಾಷಣ ಓದುತ್ತಿದ್ದರೆ, ಇತ್ತ ಕಡೆ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಮತ್ತು ಮಾಜಿ ಸಚಿವ H.D.ರೇವಣ್ಣ ಭಾವುಕರಾಗಿ ಕಣ್ಣೀರು ಹಾಕಿದರು.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ಮನೆ ನಿರ್ಮಾಣ ಮಾಡಿಕೊಡುವ ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ ಸಿಮ್- ಟೆಕ್ ಇಂಟರ್ನಷನಲ್. ಸಂಪರ್ಕಿಸಿ:- MOB: 9880432555, Off: 08183226655.

Leave a Reply

Your email address will not be published. Required fields are marked *