ವಿಜಯನಗರ : ಹೊಸಪೇಟೆಯಲ್ಲಿ ಇಂದು ಪ್ರಜಾಧ್ವನಿ ಸಮಾವೇಶ.

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಇಂದು ಆಯೋಜಿಸಿದ್ದ ಪ್ರಜಾಧ್ವನಿ ಸಮಾವೇಶವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೊಂದಿಗೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.
ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.


