ಡಾಕ್ಟರೇಟ್ ಪದವಿ ಪಡೆದ ಪ್ರೊ ಭಾಷ್ಯಂ ಸ್ವಾಮೀಜಿ
ಮೈಸೂರು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪದವಿ ಪಡೆದ ವಿಜಯನಗರದ ಯೋಗ ನರಸಿಂಹ ಸ್ವಾಮಿ ದೇವಸ್ಥಾನದ ಸಂಸ್ಥಾಪಕರಾದ ರವರಿಗೆ ಇಂದು ಸನ್ಮಾನಿಸಿ ಶುಭ ಕೋರಿದ ಸಂದರ್ಭ
ಈ ಸಂದರ್ಭದಲ್ಲಿ ಪ್ರಧಾನ ಅರ್ಚಕರು ಶೇಷಾದ್ರಿ ಮೈಸೂರು ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಆರ್ ಮೂರ್ತಿ, ಕೆಪಿಸಿಸಿ ಸದಸ್ಯರಾದ ಶ್ರೀನಾಥ್ ಬಾಬು, ಮಾಜಿ ಸಿಂಡಿಕೇಟ್ ಸದಸ್ಯ ಸಿ ಎಸ್ ರಘು, ಮೈಸೂರು ಜಿಲ್ಲಾ ಗ್ರಾಮಂತರ ಕಾಂಗ್ರೆಸ್ ಸಮಿತಿ ವಕ್ತಾರ ಮಹೇಶ್ ಕೆ, ಮೈಸೂರು ನಗರ ಮತ್ತು ಜಿಲ್ಲಾ ಪ್ರಚಾರ ಸಮಿತಿ ಉಪಾಧ್ಯಕ್ಷರು ಜಿ ರಾಘವೇಂದ್ರ, ಪ್ರಧಾನ ಕಾರ್ಯದರ್ಶಿ ಹರೀಶ್ ನಾಯ್ಡು ಉಪಸ್ಥಿತರಿದ್ದರು.
ವರದಿ :ನಂದಿನಿ ಮೈಸೂರು
https://whatsapp.com/channel/0029VaA61PAC6ZvhcEyEjS0S To Join Hind- Samachar What’s up Channel click the above link

ಕೇವಲ ಐದು ತಿಂಗಳ ಕಾಲಾವಧಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಸಾರ್ಹ ಕಂಪನಿ .ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್ – ಟೆಕ್ ಇಂಟರ್ ನ್ಯಾಷನಲ್(cem-tech international construction).ಸಂಪರ್ಕಿಸಿ: 9916432555 ,9986432555

