“ಡಾ. ಪುನೀತ್ ರಾಜಕುಮಾರ್ ರವರ ಪುಣ್ಯಸ್ಮರಣೆಯಂದು ಅವರಿಗೆ ಪ್ರೀತಿ ಪೂರ್ವಕ ನಮನಗಳು – ಸಿಸಿಲ್ ಸೋಮನ್”

ಡಾ. ಪುನೀತ್ ರಾಜಕುಮಾರ್ ರವರ ಪುಣ್ಯಸ್ಮರಣೆಯಂದು ಅವರಿಗೆ ಪ್ರೀತಿ ಪೂರ್ವಕ ನಮನಗಳು – ಸಿಸಿಲ್ ಸೋಮನ್.

ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿ, ಪವರ್ ಸ್ಟಾರ್ ಆಗಿ ಕನ್ನಡಿಗರ ಜನಮಾನಸದಲ್ಲಿ ಶಾಶ್ವತ ಸ್ಥಾನ ಪಡೆದಿರುವ ಪ್ರೀತಿಯ ಅಪ್ಪು,
ಡಾ. ಪುನೀತ್ ರಾಜಕುಮಾರ್ ರವರ ಪುಣ್ಯಸ್ಮರಣೆಯಂದು ಅವರಿಗೆ ಪ್ರೀತಿ ಪೂರ್ವಕ ನಮನಗಳು.
ಅತಿ ಚಿಕ್ಕ ವಯಸ್ಸಿನಲ್ಲಿ ಅವರು ಮಾಡಿದ ಸಾಧನೆ, ಗಳಿಸಿದ ಜನಪ್ರಿಯತೆ, ಕೈಗೊಂಡ ಜನಸೇವೆಯನ್ನು ವರ್ಣಿಸಲು ಪದಗಳೇ ಸಾಲದು.

ವರದಿ: ಸಿಂಚನಾ ಜಯಂತ ಬಲೇಗಾರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್‌. ಪಿ. ಎಸ್‌. ಟ್ರೇಡಿಂಗ್‌ mob:9880432555.

Leave a Reply

Your email address will not be published. Required fields are marked *