“ಪ್ರಧಾನಿ ನರೇಂದ್ರ ಮೋದಿ ಹುಟ್ಟು ಹಬ್ಬಕ್ಕೆ ಸೇವಾ ಪಾಕ್ಷಿಕ ಆಚರಣೆ”

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಹುಟ್ಟು ಹಬ್ಬಕ್ಕೆ ಸೇವಾ ಪಾಕ್ಷಿಕ ಆಚರಣೆ.

ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿವನ್ನು ಸೇವಾ ಪಾಕ್ಷಿಕವಾಗಿ ಆಚರಿಸಲು ಬಿಜೆಪಿ ನಿರ್ಧರಿಸಿದೆ. ಈ ಹಿನ್ನಲೆ ಸಡ.17 ರಿಂದ ಅ.2 ರ ತನಕ ದೇಶದಲ್ಲಿ ಬಿಜೆಪಿ ವಿವಿಧ ಸೇವಾ ಚಟುವಟಿಕೆಯನ್ನು ಹಮ್ಮಿಕೊಳ್ಳಲಿದೆ ಎಂದು ಶಿವಮೊಗ್ಗದಲ್ಲಿ ಸಂಸದ ಬಿ ವೈ ರಾಘವೇಂದ್ರ ತಿಳಿಸಿದ್ದಾರೆ.

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಪ್ರಧಾನ ಮಂತ್ರಿಗಳು ತಮ್ಮ ಜೀವನವನ್ನು ಜನರ ಸೇವೆಗೆ ಮೀಸಲಿಟ್ಟಿದ್ದಾರೆ. ಹಾಗಾಗಿ ಸೆ.17 ರಿಂದ ಮೋದಿಯವರ ಜೀವನ ಹಾಗೂ ಗುರಿಯ ಕುರಿತು ಜಿಲ್ಲಾ , ತಾಲೂಕು ಹೋಬಳಿ ಮಟ್ಟದಲ್ಲಿ ಜನರಿಗೆ ತಿಳಿಸಿಕೊಡಲಾಗುವುದು. ಎಂದು ಹೇಳಿದರು.

ವರದಿ: ಸಿಂಚನಾ ಜಯಂತ ಬಲೇಗಾರು

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.

Leave a Reply

Your email address will not be published. Required fields are marked *