ಭಾವಸಾರ ಕ್ಷತ್ರಿಯ ಸಮಾಜದ ವತಿಯಿಂದ ಶಾಸಕರಾದ ಶ್ರೀ ಗೋಪಾಲಕೃಷ್ಣ ಬೇಳೂರು ಅವರಿಗೆ ಅಭಿನಂದಿಸಲಾಯಿತು.

ಭಾವಸಾರ ಕ್ಷತ್ರಿಯ ಸಮಾಜದ ವತಿಯಿಂದ ಶಾಸಕರಾದ ಶ್ರೀ ಗೋಪಾಲಕೃಷ್ಣ ಬೇಳೂರು ಅವರಿಗೆ ಅಭಿನಂದಿಸಲಾಯಿತು.

ಇಂದು ಭಾವಸಾರ ಕ್ಷತ್ರಿಯ ಸಮಾಜದ ವತಿಯಿಂದ ಸಾಗರದ ನೂತನ ಶಾಸಕರಾದ ಸನ್ಮಾನ್ಯ ಶ್ರೀ ಗೋಪಾಲಕೃಷ್ಣ ಬೇಳೂರು ಅವರಿಗೆ ಅಭಿನಂದಿಸಲಾಯಿತು.ಈ ಸಂಧರ್ಭದಲ್ಲಿ ಸಮಾಜದ ಅಧ್ಯಕ್ಷರಾದ ನಾಗರಾಜ್ ಲಾಳಂಕೆ,ಅಶೋಕ್ ಗುಚ್ಚರ್,ವಿನಾಯಕ ರಂಗಧೋಳ್. ಆರ್,ಎಂ.ಇಂದುಮತಿ,ಕೃಷ್ಣಮೂರ್ತಿ ಮಹಳ್ದಕರ್,ಕಿರಣ್ ಡೋಯಿಜೊಡೆ,ನವೀನ್ ಗುಜ್ಜರ್,ಚಿಂಟು ಸಾಗರ ಉಪಸ್ಥಿತರಿದರು.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.

Leave a Reply

Your email address will not be published. Required fields are marked *