“ಸಂಗೊಳ್ಳಿ ರಾಯಣ್ಣ ಮಿಲಿಟರಿ ಶಾಲೆ ಪ್ರಾರಂಭ “: ಬಸವರಾಜ ಬೊಮ್ಮಾಯಿ

ಬೆಂಗಳೂರು: ಸೆಪ್ಟೆಂಬರ್ ತಿಂಗಳಲ್ಲಿ ಸಂಗೊಳ್ಳಿ ರಾಯಣ್ಣ ಮಿಲಟರಿ ಶಾಲೆ ಪ್ರಾರಂಭ.

ಸಂಗೊಳ್ಳಿ ರಾಯಣ್ಣ ಹೆಸರಿನ ಶಾಲೆ ಯನ್ನು ಮಿಲಟರಿ ಶಾಲೆಯಾಗಿ ಪರಿವರ್ತಿಸಲಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲಿ ಸಂಗೊಳ್ಳಿ ರಾಯಣ್ಣ ಮಿಲಟರಿ ಶಾಲೆ ಉದ್ಘಾಟನೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ 225ನೇ ಜಯಂತೋತ್ಸವ ಅಂಗವಾಗಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಈ ಶಾಲೆಯ ಪೀಠೋಪಕರಣ ಹಾಗೂ ಇತರ ಸೌಲಭ್ಯಗಳಿಗಾಗಿ 50 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಅದಕ್ಕೆ ಬೇಕಾದ 180 ಕೋಟಿ ರೂ.ಗಳನ್ನು ಹಿಂದಿದ್ದ ಮತ್ತು ಈಗಿನ ಸರ್ಕಾರ ವೆಚ್ಚ ಮಾಡಿದೆ. ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾನದಿಂದ ನಂದಗಢದ ಅಭಿವೃದ್ಧಿ ಕೈಗೊಳ್ಳಲಾಗುತ್ತಿದೆ ಎಂದರು.

ಕನ್ನಡಕ್ಕಾಗಿ ಹೋರಾಟ ಹಾಗೂ ರೈತ ಹೋರಾಟ ಸ್ಮರಣಾರ್ಥ ಬೆಂಗಳೂರಿನಲ್ಲಿ ಸ್ಮಾರಕ ನಿರ್ಮಾಣ :

ಸ್ವಾತಂತ್ರ್ಯಾನಂತರದ ಹೋರಾಟಗಾರರನ್ನೂ ನಾವು ಮರೆಯಬಾರದು…..

ವರದಿ: ಸಿಂಚನಾ ಜಯಂತ್ ಬಲೇಗರು

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555

Leave a Reply

Your email address will not be published. Required fields are marked *