ಶಿವಮೊಗ್ಗ “ಬೃಹತ್ ಹಕ್ಕೊತ್ತಾಯ ಸಮಾವೇಶ” ಕಾರ್ಯಕ್ರಮ – ಶಾಸಕ ಹೆಚ್.ಹಾಲಪ್ಪ

ಶಿವಮೊಗ್ಗ: ಶಿವಮೊಗ್ಗ “ಬೃಹತ್ ಹಕ್ಕೊತ್ತಾಯ ಸಮಾವೇಶ” ಕಾರ್ಯಕ್ರಮ – ಶಾಸಕ ಹೆಚ್.ಹಾಲಪ್ಪ

ಶ್ರೀ ನಾರಾಯಣಗುರು ವಿಚಾರ ವೇದಿಕೆ, ಶ್ರೀ ನಾರಾಯಣಗುರು ಸಮಾಜ ಹಿತರಕ್ಷಣಾ ಹೋರಾಟ ಸಮಿತಿ ವತಿಯಿಂದ ಶಿವಮೊಗ್ಗದಲ್ಲಿ ಆಯೋಜಿಸಿದ್ದ,

ಸರ್ಕಾರದಿಂದ ಸಮಾಜಕ್ಕೆ ದೊರೆಯಬೇಕಾದ ಸೌಲಭ್ಯ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಹಮ್ಮಿಕೊಂಡಿದ್ದ “ಬೃಹತ್ ಹಕ್ಕೊತ್ತಾಯ ಸಮಾವೇಶ” ದಲ್ಲಿ ಪಾಲ್ಗೊಂಡು, ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು. ವಿವಿಧ ಮಠಗಳ ಮಠಾಧೀಶರು, ಸಂಘಟನೆಯ ಅಧ್ಯಕ್ಷರು, ಪದಾಧಿಕಾರಿಗಳು, ಸಮಾಜದ ಪ್ರಮುಖರು, ಮುಖಂಡರು ಉಪಸ್ಥಿತರಿದ್ದರು.

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555

Leave a Reply

Your email address will not be published. Required fields are marked *