“ಶಿವಮೊಗ್ಗದಲ್ಲಿ ಐಸಿಸ್‌ ನಂಟು ಹೊಂದಿದ್ದ ಇಬ್ಬರ ಬಂಧನ”

ಶಿವಮೊಗ್ಗ: ಶಿವಮೊಗ್ಗದಲ್ಲಿ ಐಸಿಸ್‌ ನಂಟು ಹೊಂದಿದ್ದ ಇಬ್ಬರ ಬಂಧನ.

ಶಿವಮೊಗ್ಗದಲ್ಲಿ ಐಸಿಸ್‌ ನಂಟು ಹೊಂದಿರುವ ಇಬ್ಬರನ್ನು ಪೋಲಿಸರು ಬಂಧಿಸಿದ್ದಾರೆ. ಮೂರನೇ ವ್ಯಕ್ತಿಯ ಹುಡುಕಾಟ ಮುಂದುವರಿದಿದೆ.

ಈ ಬಗ್ಗೆ ಮಾತನಾಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಪೋಲಿಸರು ಐಸಿಸ್‌ ಸಮಥ೯ಕರನ್ನು ಪತ್ತೆ ಹಚ್ಚಿದ್ದು, ಇಬ್ಬರನ್ನು ಬಂಧಿಸಿದ್ದಾರೆ. ಐಸಿಸ್‌ ಭಯೋತ್ಪದಕ ಸಂಘಟನೆಗಳ ಜೊತೆ ನಂಟು ಹೊಂದಿರುವ ಯಾರನ್ನೆ ಆಗಲಿ ನಾವು ಬಿಡೆವು ಎಂದಿದ್ದಾರೆ ಸಚಿವರು.

ವರದಿ ಸಿಂಚನಾ ಜಯಂತ ಬಲೇಗಾರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್‌. ಪಿ. ಎಸ್‌. ಟ್ರೇಡಿಂಗ್‌ mob:9880432555.

Leave a Reply

Your email address will not be published. Required fields are marked *