ಕೊಪ್ಪಳ : ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮಿಯವರ ಆಶೀರ್ವಾದ ಪಡೆದ ಸಿದ್ದರಾಮಯ್ಯ.

ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೊಪ್ಪಳದ ಗವಿ ಮಠಕ್ಕೆ ಭೇಟಿ ನೀಡಿ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮಿಯವರ ಆಶೀರ್ವಾದ ಪಡೆದರು. ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಜರಿದ್ದರು.
ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.



