ಶ್ರೀ ಎಚ್ಎಸ್ ಸುಂದರೇಶ್ ಅಧ್ಯಕ್ಷರು ಜಿಲ್ಲಾ ಕಾಂಗ್ರೆಸ್.

ಶ್ರೀ ಮತಿ ಮೇಹಕ್ ಷರೀಫ್ ರವರಿಗೂ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷೆಯಾಗಿ ಆಯ್ಕೆಯಾದ ಶ್ರೀಮತಿ ಯಮುನಾ ರಂಗೇಗೌಡ ರವರಿಗೆ ಅಭಿನಂದನೆ.
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಹೆಚ್. ಎಸ್. ಸುಂದರೇಶ್ ರವರು ಶಿವಮೊಗ್ಗ ಮಹಾನಗರಪಾಲಿಕೆ ನೂತನವಾಗಿ ಆಯ್ಕೆಯಾದ ವಿರೋಧ ಪಕ್ಷದ ನಾಯಕಿ ಶ್ರೀಮತಿ ಮೇಹಕ್ ಷರೀಫ್ ರವರಿಗೂ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷೆಯಾಗಿ ಆಯ್ಕೆಯಾದ ಶ್ರೀಮತಿ ಯಮುನಾ ರಂಗೇಗೌಡ ರವರಿಗೆ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರು,ಕಾರ್ಯಕರ್ತರು ಉಪಸ್ಥಿತರಿದ್ದರು.




