ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಐ.ಸಿ. ಟ್ರಸ್ಟ್ ಸಾಗರ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಶಿರಸಿ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಐ.ಸಿ. ಟ್ರಸ್ಟ್ ಸಾಗರ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕ ಟ್ರಸ್ಟ್ ಧರ್ಮಸ್ಥಳ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಶಿರಸಿ ಇವರ ಸಂಯುಕ್ತಾಶ್ರಯದಲ್ಲಿ ಪರಮ ಪೂಜ್ಯ ಪದ್ಮವಿಭೂಷಣ ರಾಜರ್ಷಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಹೇಮಾವತಿ ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್, ಆವಿನಹಳ್ಳಿಯಲ್ಲಿ ನಡೆದ 155ನೇ ಗಾಂಧಿ ಜಯಂತಿ ಸಂಭ್ರಮಾಚರಣೆ ಪ್ರಯುಕ್ತ ಜೂಜು ಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧಿ ಸ್ಮರಣೆ ಮತ್ತು ದುಶ್ಚಟಗಳ ವಿರುದ್ಧ ಜಾಥಾ ಮತ್ತು ಜಾಗೃತಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಗಾಂಧೀಜಿಯವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

