ಮಾಜಿ ಸಿಎಂ ಸಿದ್ದರಾಮಯ್ಯ ಸಹೋದರ ರಾಮೇಗೌಡ ನಿಧನ

ಮೈಸೂರು : ಮಾಜಿ ಸಿಎಂ ಸಿದ್ದರಾಮಯ್ಯ ಸಹೋದರ ರಾಮೇಗೌಡ ನಿಧನ.

ಮೈಸೂರು- ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಸಹೋದರ ರಾಮೇಗೌಡ ಇಂದು ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ರಾಮೇಗೌಡ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾಮೇಗೌಡರು ನಿಧನರಾದರು.
ಮೃತರ ಅಂತ್ಯಕ್ರಿಯೆ ಅವರ ಹುಟ್ಟೂರು ಮೈಸೂರಿನ ಸಿದ್ದರಾಮಯ್ಯನ ಹುಂಡಿಯಲ್ಲಿ ನಡೆಯಿತು.

ವರದಿ : ನಂದಿನಿ ಮೈಸೂರು

Leave a Reply

Your email address will not be published. Required fields are marked *