ಹಿಂದೂ ಮುಸಲ್ಮಾನ್ ಭಾವೈಕ್ಯತೆಯಿಂದ ಶ್ರೀ ರಾಮನವಮಿ ಆಚರಣೆ.

ಹಿಂದೂ ಮುಸಲ್ಮಾನ್ ಭಾವೈಕ್ಯತೆಯಿಂದ ಶ್ರೀ ರಾಮನವಮಿ ಆಚರಣೆ ಪಾನಕ ಮಜ್ಜಿಗೆ ಹಂಚುವ ಮೂಲಕ ನಾವೆಲ್ಲರೂ ಒಂದೇ ಎಂದರು.

ನಾರಾಯಣ್ ಶಾಸ್ತ್ರಿ ರಸ್ತೆಯಲ್ಲಿರುವ ಮೈಸೂರು ಜಿಲ್ಲಾ ಪೆಂಡಾಲ್ ಮಾಲೀಕರ ಸಂಘ ಆಯೋಜಿಸಿದ ಶ್ರೀ ರಾಮನವಮಿ ಪ್ರಯುಕ್ತ ಹಿಂದೂ ಮುಸಲ್ಮಾನ್ ಭಾವೈಕ್ಯತೆಯಿಂದ ಶ್ರೀ ರಾಮಚಂದ್ರನ ಪ್ರಭು ಭಾವಚಿತ್ರಕ್ಕೆ ಪೂಜಿ ಸಲ್ಲಿಸಿ ಆನಂತರ ಭಕ್ತಾದಿಗಳಿಗೆ ಪಾನಕ ಮಜ್ಜಿಗೆ ಕೋಸಂಬರಿ ವಿತರಿಸಿದರು. ಇತರೇ ಮುಸಲ್ಮಾನ್ ಬಾಂಧವರು ಭಾಗವಹಿಸಿದ್ದಕ್ಕೆ ಇಂದು ಯುವಕರು ಸಂತೋಷ ವ್ಯಕ್ತಪಡಿಸಿದರು.

ವಿಶೇಷವಾಗಿ ಶ್ರೀ ರಾಮನ ವೇಷ ಧರಿಸಿ ಬಂದ ಸಿದ್ದಾರ್ಥ ಲೇಔಟ್ ನಿವಾಸಿ ಜೀವನ್ ರವರು ವಿಶೇಷ ಗಮನ ಆರಿಸಿದರು. ಇದೇ ಸಂದರ್ಭದಲ್ಲಿ ಅಧ್ಯಕ್ಷರಾದ ಶಿವಕುಮಾರ್, ಅಧ್ಯಕ್ಷರಾದ ತಾಜ್ ಮಹಮ್ಮದ್, ಲಿಂಗಪ್ಪ, ರಾಜ್ಯ ಉಪಾಧ್ಯಕ್ಷರಾದ ಅಬ್ದುಲ್ ರೆಹಮಾನ್, ವಾಸಿಂ, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಲೋಹಿತ್, ಹಾಗೂ ಇನ್ನಿತರರು ಭಾಗವಹಿಸಿದ್ದರು.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ಮನೆ ನಿರ್ಮಾಣ ಮಾಡಿಕೊಡುವ ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ ಸಿಮ್- ಟೆಕ್ ಇಂಟರ್ನಷನಲ್. ಸಂಪರ್ಕಿಸಿ:- MOB: 9880432555, Off: 08183226655.

Leave a Reply

Your email address will not be published. Required fields are marked *