ಪವಿತ್ರವಾದ ಈದ್ ಮಿಲಾದ್ ಹಬ್ಬದ ಅಂಗವಾಗಿ ಮುಸ್ಲೀಂ ಸಮುದಾಯದವರು ನಗರದಲ್ಲಿ ಸೋಮವಾರ ಬೃಹತ್ ಮೆರವಣಿಗೆಯನ್ನು ಏರ್ಪಡಿಸಿದರು.ಮೆರವಣಿಗೆ ಉದ್ದಕ್ಕೂ ಹಿಂದೂ ಸಮುದಾಯದ ತೇಜೋವಧೆ ಮಾಡುವ ನಿಟ್ಟಿನಲ್ಲಿ ವರ್ತನೆ ಮಾಡಿರುವುದನ್ನು ವೇದಿಕೆ ತೀವ್ರವಾಗಿ ಖಂಡಿಸುತ್ತಿದೆ.
ಮಾರಿಕಾಂಬ ದೇವಸ್ಥಾನದ ಸಮೀಪದಲ್ಲಿ ಮೆರವಣಿಗೆ ಸಾಗುತ್ತಿರುವಾಗ ಮುಸ್ಲೀಂ8 ಸಮುದಾಯದ ಕೆಲವರು ಹಿಂದೂ ಧರ್ಮವನ್ನು ಅತ್ಯಂತ ಅವಹೇಳನಕಾರಿಯಾಗಿ ಚಿತ್ರಿಸುವಂತೆ ಘೋಷಣೆ ಕೂಗಿದ್ದಾರೆ.ಹಿಂದೂ ಧರ್ಮಿಯರು ಮುಸ್ಲಿಂ ಸಮುದಾಯ ಹೇಳಿದಂತೆ ಕೇಳಬೇಕು ಎನ್ನುವ ಅರ್ಥದಲ್ಲಿ ಘೋಷಣೆ ಕೂಗಿದ್ದಾರೆ.ಎಲ್ಲೋ ಒಂದು ಕಡೆ ಬಹುಸಂಖ್ಯಾತ ಹಿಂದೂ ಧರ್ಮವನ್ನು ಗುರಿಯಾಗಿರಿ ಸಿಕೊಂಡು ನಡೆಸಿದ ಈ ಮೆರವಣಿಗೆಯಲ್ಲಿ ಪಾಲ್ಗೊಂಡ ಕೆಲವರ ಕೃತ್ಯದಿಂದ ಸಮಾಜದಲ್ಲಿ ಅಶಾಂತಿ ಉಂಟಾಗುವ ಎಲ್ಲಾ ಸಾಧ್ಯತೆ ಇದೆ.ಪದೇ ಪದೇ ಹಿಂದೂ ಧರ್ಮವನ್ನು ಗುರಿಯಾಗಿಸಿಕೊಂಡು ಇಂತಹ ಕೃತ್ಯಗಳನ್ನು ಸಾಗರ ನಗರವ್ಯಾಪ್ತಿಯಲ್ಲಿ ನಡೆಯುತ್ತಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.ಸೋಮವಾರ ನಡೆದ ಈದ್ ಮಿಲಾದ್ ಮೆರವಣಿಗೆಯಲ್ಲಿ ಸಮಾಜದ ಶಾಂತಿ ಕದಡುವ ರೀತಿಯಲ್ಲಿ ಘೋಷಣೆ ಕೂಗಿರುವವರನ್ನು ತಕ್ಷಣ ವಶಕ್ಕೆ ಪಡೆದು ವಿಚಾರಣೆ ಒಳಪಡಿಸಬೇಕು.
ನಗರದಾದ್ಯಂತ ಈದ್ ಮಿಲಾದ್ ಅಂಗವಾಗಿ ಅಳವಡಿಸಿರುವ ಕಟೌಟ್ ಬಂಟಿಂಗ್ಸ್ ಇನ್ನಿತರೆಗಳನ್ನು ತಕ್ಷಣ ತೆರವುಗೊಳಿಸಬೇಕು ಹಿಂದೂ ಧರ್ಮವನ್ನು ಧರ್ಮೀಯರನ್ನು ಪದೇಪದೇ ಗುರಿಯಾಗಿಸಿಕೊಂಡು ಪ್ರಚೋದನೆಗೊಳ್ಳುವಂತೆ ಮಾಡುತ್ತಿರುವವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳದೆ ಹೋದಲ್ಲಿ ವೇದಿಕೆ ವತಿಯಿಂದ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಅನಿವಾರ್ಯವಾಗುತ್ತದೆ ಎಂದು ಈ ಮೂಲಕ ಎಚ್ಚರ ನೀಡುತ್ತಿದ್ದೇವೆ.
ಜೊತೆಗೆ ಶಿವಮೊಗ್ಗದ ರಾಗಿ ಗುಡ್ಡದಲ್ಲಿ ಹಿಂದೂಗಳ ಮನೆ ಮೇಲೆ ಕಲ್ಲು ತೂರಾಟ ನಡೆಸಿ ಉದ್ವಿಗ್ನ ಸ್ಥಿತಿ ಉಂಟು ಮಾಡಿರುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸುತ್ತಿದ್ದೇವೆ.

ಹಿಂದೂ ಜಾಗರಣ ವೇದಿಕೆ ಸಾಗರ ತಾಲೂಕು,ಸಾಗರ ಘಟಕ