“ಟಿ20 ಸರಣಿ ಗೆದ್ದ ಭಾರತ”

ಹೈದರಾಬಾದ್: ಟಿ20 ಸರಣಿ ಗೆದ್ದ ಭಾರತ.

ಪ್ರವಾಸಿ ಆಸ್ಟ್ರೇಲಿಯಾ ವಿರುದ್ದದ ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಭಜ೯ರಿ ಗೆಲುವು ಸಾಧಿಸಿದ್ದು, ಈ ಮೂಲಕ ಸರಣಿ ಕೈವಶ ಮಾಡಿಕೊಂಡಿದೆ.

ಹೈದರಾಬಾದ್‌ನಲ್ಲಿ ನಡೆದ ಟಿ20 ಪದ್ಯದಲ್ಲಿ ಮೊದಲ ಬ್ಯಾಟಿಂಗ್‌ ಮಾಡಿದ್ದ ಆಸ್ಟ್ರೇಲಿಯಾ ನಿಗದಿತ ಓವರ್ ನಲ್ಲಿ 7 ವಿಕೆಟ್‌ ನಷ್ಟಕ್ಕೆ 186 ರನ್‌ ಪೇರಿಸಿತ್ತು. ಆಸ್ಟ್ರೇಲಿಯಾ ನೀಡಿದ 187 ರನ್‌ ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಇನ್ನು ಒಂದು ಎಸೆತ ಬಾಕಿ ಇರುವಂತೆ, 187 ರನ್‌ ಪೇರಿಸಿ ಗೆಲುವಿನ ನಗೆ ಬೀರಿತ್ತು.

ವರದಿ: ಸಿಂಚನಾ ಜಯಂತ ಬಲೇಗಾರು

ಗುಣಮಟ್ಟದ ಕಟ್ಟಡ ನಿಮಾ೯ಣ ಹಾಗೂ ಕಟ್ಟಡ ಸಾಮಾಗ್ರಿಗಳಿಗಾಗಿ ಸಂಪಕಿ೯ಸಿ: ಎಸ್‌. ಪಿ. ಎಸ್‌. ಟ್ರೇಡಿಂಗ್‌ mob:9880432555.

Leave a Reply

Your email address will not be published. Required fields are marked *