ಬೆಂಗಳೂರಿನಲ್ಲಿ ಕರ್ನಾಟಕ ವಿಧಾನಸಭಾ ಕ್ಷೇತ್ರಗಳ ವೀಕ್ಷಕರ ಸಭೆ ನಂತರ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ. ನಾವು ನಮ್ಮ ಪಕ್ಷವನ್ನು ಗೆಲ್ಲಿಸಿಕೊಳ್ಳಲು ಬೇಕಾದ ರಣತಂತ್ರಗಳನ್ನು ರೂಪಿಸಿಕೊಳ್ಳುತ್ತಿದ್ದೇವೆ. ಏನು ಮಾಡುತ್ತೇವೆ ಎಂದು ಹೇಳುವುದಿಲ್ಲ. ಆದರೆ ರಾಜ್ಯದ ಜನರಿಗೆ ನಾವು...
ಬೆಂಗಳೂರು: ಕುದುರೆ ಮೇಲೆ ಕೂರಿಸದ ಬಾಲಕನ ಕೊಲೆ, ಮೂವರ ಬಂಧನ. ದೊಡ್ಡವರನ್ನು ಕುದುರೆ ಮೇಲೆ ಕೂರಿಸುವುದಿಲ್ಲ ಎಂದ ಅಪ್ರಾಪ್ತ ಬಾಲಕನನ್ನು ಆಕ್ರೋಶಗೊಂಡು ಕೊಲೆಗೈದ ಮೂವರನ್ನು ಕಾಡುಗೊಂಡನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಸತೀಶ್ (15) ಎಂಬ ಬಾಲಕನನ್ನು ಕೊಲೆಗೈದು ಪರಾರಿಯಾಗಿದ್ದ...
ಬೆಂಗಳೂರು: ಪತಿ ಚಾಕೊಲೇಟ್ ತಂದು ಕೊಡದಿದ್ದರಿಂದ ನೊಂದ ಪತ್ನಿ ನೇಣಿಗೆ ಶರಣು ಚಿಕ್ಕ ಮಕ್ಕಳು ಚಾಕೋಲೆಟ್ ಚಿಪ್ಸ್ ಸೇರಿದಂತೆ ತಿಂಡಿ ತಿನಿಸುಗಳಿಗೆ ಹಠ ರಂಪಾಟ ಮಾಡುವುದನ್ನು ನೋಡಿದ್ದೇವೆ ಆದರೆ ಎರಡು ಮಕ್ಕಳ ತಾಯಿಯೊಬ್ಬರು, ತನ್ನ ಪತಿ ಚಾಕೊಲೇಟ್...
ಬೆಂಗಳೂರು: ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಇತಿಹಾದ್ ವಿಮಾನ ತುರ್ತು ಭೂಸ್ಪರ್ಶ. ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದ ಘಟನೆ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ರಾತ್ರಿ...
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ: ಇಂದಿನಿಂದಲೇ ನೀತಿ ಸಂಹಿತೆ ಜಾರಿ ಸಾಧ್ಯತೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಇಂದು (ಮಾರ್ಚ್ 29) ದಿನಾಂಕ ಪ್ರಕಟವಾಗಲಿದೆ. ಇದರಿಂದ ಇಂದಿನಿಂದಲೇ ನೀತಿ ಸಂಹಿತೆ(Code Of conduct)...
ಬೆಂಗಳೂರು: ಜನೋಪಯೋಗಿ ಮಾಹಿತಿ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ಸಮಾಜ ಸುಧಾರಣೆಯಲ್ಲಿ ಮುದ್ರಣ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ. ಪತ್ರಕರ್ತರ ವೃತ್ತಿಗೆ ಅನುಕೂಲವಾಗುವಂತಹ ಲ್ಯಾಪ್‌ಟಾಪ್, ಕ್ಯಾಮೆರಾ ಮತ್ತಿತರ ಅಗತ್ಯ ಸಲಕರಣೆಗಳನ್ನು ಸರಕಾರದ ವತಿಯಿಂದ...
ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧನ. ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಕೆಲವೇ ಗಂಟೆಗಳಲ್ಲಿ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿಗೆ ಬರುವಾಗ ತುಮಕೂರಿನ ಕ್ಯಾತಸಂದ್ರ ಟೋಲ್ ಬಳಿ ಪೊಲೀಸರು...
ಬೆಂಗಳೂರು: ಹೈಕಮಾಂಡ್‌ನ ಸೂಚನೆಯಂತೆ ಕೋಲಾರದಲ್ಲಿ ಸ್ಪರ್ಧಿಸುವುದನ್ನು ಕೈಬಿಟ್ಟಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಕಾಂಗ್ರೆಸ್ನ ಅಭ್ಯರ್ಥಿಗಳ ಮೊದಲ ಲಿಸ್ಟ್ ಬಿಡುಗಡೆ ಆಗಿದ್ದು ಸಿದ್ದರಾಮಯ್ಯಗೆ. ವರುಣಾದಿಂದಲೇ ಟಿಕೆಟ್ ಅನೌನ್ಸ್ ಆಗಿದೆ. ಆದ್ರೆ, ಸಿದ್ದರಾಮಯ್ಯ ಈ...
ಭಾರೀ ತಾಪಮಾನ ನಡುವೆಯೇ ರಾಜ್ಯಾದ್ಯಂತ ಇಂದಿನಿಂದ ಮೂರು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ. ಇಂದಿನಿಂದ ಮಾರ್ಚ್ 27 ರವರೆಗೆ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಈ ಕುರಿತು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ...
ಬೆಂಗಳೂರು: ಕೇವಲ ಮೋದಿ ಎಂಬ ಉಪನಾಮವನ್ನು ಟೀಕೆ ಮಾಡಿದಕ್ಕೆ ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ಸ್ವಹಃ ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸುವ ಭರದಲ್ಲಿ ‘ಮೋದಿ ಎಂಬ ಉಪನಾಮ ಹೊಂದಿದವರೆಲ್ಲ ಕಳ್ಳರು’ ಎಂದು ರಾಹುಲ್ ಗಾಂಧಿ ಭಾಷಣದಲ್ಲಿ ಹೇಳಿದ್ದರಿಂದ...









