ಕೆ ಆರ್ ಪೇಟೆ: ಬಿ ಎಲ್ ದೇವರಾಜು ಜೆಡಿಎಸ್ ಪಕ್ಷ ತೊರೆದು ಕಾಂಗ್ರೇಸ್ ಪಕ್ಷ ಸೇರ್ಪಡೆ. ಜಾತ್ಯಾತೀತ ಜನತಾದಳ ಪಕ್ಷದ ಹಿರಿಯ ಮುಖಂಡ, ಟಿಎಪಿಸಿಎಂಎಸ್ ಅಧ್ಯಕ್ಷ ಬಿ ಎಲ್ ದೇವರಾಜು ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷವನ್ನು...
ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಗುರುವಾರ ಆಟೋ ಚಾಲಕರ ಜತೆ ಸಂವಾದದಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು. ಇಂದು ನನ್ನ ಜೀವನದಲ್ಲಿ ಬಹಳ ನೆನಪಿನಲ್ಲಿ ಉಳಿಯಲಿರುವ ದಿನ. ಕಾರಣ ಇಂದು ನಾನು ಪವಿತ್ರ ಆಟೋ ಚಾಲನೆ ಮಾಡಿದ...
ಬೆಂಗಳೂರು: ಮಾಜಿ ಸಚಿವ, ಮಾಜಿ ವಿಧಾನ ಪರಿಷತ್ ಸದಸ್ಯ ಬಾಬುರಾವ್ ಚಿಂಚನಸೂರು ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಚಿಂಚನಸೂರು ಅವರಿಗೆ ಪಕ್ಷದ ಶಾಲು ಹಾಕುವ ಮೂಲಕ...
ಬೆಂಗಳೂರು: ಕಾಂಗ್ರೆಸ್ ನಾಯಕ, ಮಾಜಿ ಸಚಿವ ಅಂಜನಮೂರ್ತಿ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. ಅಂಜನಮೂರ್ತಿ ಅವರು ಧರ್ಮಸಿಂಗ್ ಅವರ ಸಂಪುಟದಲ್ಲಿ ವಸತಿ ಸಚಿವರಾಗಿ ಉತ್ತಮ ಕೆಲಸ ಮಾಡಿದ್ದರು. ಜನಾನುರಾಗಿ ಆಗಿದ್ದರು....
ಕೆ ಆರ್ ಪೇಟೆ: ಸಂಕಷ್ಟ ಕುಟುಂಬಕ್ಕೆ ಆರ್ಥಿಕ ನೆರವು ನೀಡಿದ ಸಮಾಜ ಸೇವಕ ಆರ್ ಟಿ ಓ ಮಲ್ಲಿಕಾರ್ಜುನ್. ಕೆ ಆರ್ ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಚಿಕ್ಕಮಂದಿಗೆರೆ ಗ್ರಾಮದ ಸಣ್ಣಪುಟ್ಟೇಗೌಡರ ಮಗ ಜವರೇಗೌಡ ಕೃಷಿ ಕೂಲಿ...
ಬೆಂಗಳೂರು: ಲಂಚ ಬೇಡಿಕೆ: ಫೈಟರ್ ರವಿ ಕ್ರಿಮಿನಲ್ ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಅಲೋಕ್ ಕುಮಾರ್. ಭ್ರಷ್ಟಾಚಾರ ಆರೋಪದಡಿ ತನ್ನ ವಿರುದ್ಧ ಫೈಟರ್ ರವಿ ಹೂಡಿರುವ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ಕೋರಿ ರಾಜ್ಯ ಕಾನೂನು...
ಬೆಂಗಳೂರು: ಸಂಘಪರಿವಾರದ ವಿರುದ್ಧ ಪೋಸ್ಟ್: ನಟ ಚೇತನ್ ಅರೆಸ್ಟ್. ಸಂಘಪರಿವಾರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆಂದು ಆರೋಪಿಸಿ ನಟ ಹಾಗೂ ಹೋರಾಟಗಾರ ಚೇತನ್ ಅಹಿಂಸಾ ಅವರನ್ನು ಬೆಂಗಳೂರಿನ ಶೇಷಾದ್ರಿಪುರಂ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ....
ಬೆಂಗಳೂರು: ರಾಜ್ಯ ಸರಕಾರವು ನೂತನವಾಗಿ ಸ್ಥಾಪಿಸಿರುವ ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ವಿಶ್ವವಿದ್ಯಾಲಯಗಳಿಗೆ ಚೊಚ್ಚಲ ಕುಲಪತಿಗಳ ನೇಮಕ. ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ವಿಶ್ವವಿದ್ಯಾಲಯಗಳಿಗೆ ಕುಲಪತಿಗಳನ್ನು...
ಬೆಂಗಳೂರು: ಇತ್ತೀಚೆಗೆ ಕೆಲವರು ಉರಿಗೌಡ ಮತ್ತು ನಂಜೇಗೌಡ ಎಂಬ ಒಕ್ಕಲಿಗರ ಹೆಸರು ತೆಗೆದುಕೊಂಡು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ರಾಜ್ಯ ಒಕ್ಕಲಿಗರ ಸಂಘ ಅಸಮಾಧಾನ ವ್ಯಕ್ತಪಡಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿದ ಸಂಘದ ಅಧ್ಯಕ್ಷರೂ ಆಗಿರುವ...
ಬೆಂಗಳೂರು: ಅಂತಾರಾಷ್ಟ್ರೀಯ ಅಂತರರಾಜ್ಯ, ಅಂತರ ಜಿಲ್ಲೆ ಹಾಗೂ ಸ್ಥಳೀಯ ಡ್ರಗ್‍ಪೆಡ್ಲರ್’ಗಳ ಜಾಲವನ್ನು ಭೇದಿಸಿ ಭರ್ಜರಿ ಬೇಟೆಯಾಡಿರುವ ಸಿಸಿಬಿ ಪೊಲೀಸರು 2 ಕೋಟಿ 48 ಲಕ್ಷ ಮೌಲ್ಯದ ವಿವಿಧ ಮಾದರಿಯ ಡ್ರಗ್ಸ್ ನ್ನು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಜಾಲದಲ್ಲಿ...










