ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ. ‘ಕಾಂಗ್ರೆಸ್ ಪಕ್ಷ ರಘುನಾಥ ನಾಯ್ಡು ಅವರಿಗೆ ಟಿಕೆಟ್ ನೀಡಿದ್ದು, ಅವರಿಗೆ ಅನೇಕ ಬಿಜೆಪಿ ಕಾರ್ಯಕರ್ತರು ಬೆಂಬಲ ನೀಡಿದ್ದಾರೆ. ಪದ್ಮನಾಭನಗರದಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರಲು...

ಬೆಂಗಳೂರು: ಮಾಜಿ ಶಾಸಕರಾದ ರಘು ಆಚಾರ್, ದೊಡ್ಡಪ್ಪ ಗೌಡ ಪಾಟೀಲ್, ಗುರುಲಿಂಗಪ್ಪ ಗೌಡ, ಗುರು ಪಾಟೀಲ್ ಜೆಡಿಎಸ್’ಗೆ ಸೇರ್ಪಡೆ. ಚಿತ್ರದುರ್ಗದ ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಮಾಜಿ ಸದಸ್ಯ ರಘು ಆಚಾರ್, ಜೇವರ್ಗಿಯ ಮಾಜಿ ಶಾಸಕ ದೊಡ್ಡಪ್ಪಗೌಡ...

ಬೆಂಗಳೂರು: ಜೆಡಿಎಸ್ ಪಟ್ಟಿ ಪ್ರಕಟ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಸ್ವತಂತ್ರವಾಗಿ ಸರ್ಕಾರ ರಚನೆ ಮಾಡಲೇಬೆಂಕೆಂದು ಕಸರತ್ತು ನಡೆಸುತ್ತಿರುವ ಜೆಡಿಎಸ್ ವರಿಷ್ಠ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದು 2ನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಹಾಸನ-...

ಎಚ್ಚರಿಕೆ-ಈ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ. ರಾಜ್ಯದಲ್ಲಿ ಒಣಹವೆ ಮುಂದುವರೆಯಲಿದ್ದು, ಅಲ್ಲಲ್ಲಿ ಮಳೆಯಾಗುವ ಸಂಭವವಿದ್ದು, ಮುಂದಿನ ಮೂರು ದಿನ ರಾಜ್ಯದಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಏಪ್ರಿಲ್‌ 5ರವರೆಗೆ ಬೆಂಗಳೂರು,...

ಬೆಂಗಳೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು-ಕೊಲೆ ಶಂಕೆ. ಸುಬ್ರಮಣ್ಯಪುರದ ಪೂರ್ಣಪ್ರಜ್ಞಾ ಬಡಾವಣೆಯ ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮಂಡ್ಯ ಮೂಲದ ರಶ್ಮಿ (32) ಮೃತಪಟ್ಟವರು. ಪತಿಯೇ ಕೊಲೆಗೈದುನೇಣು ಹಾಕಿದ್ದಾನೆ ಎಂದು ಪತ್ನಿಯ...

ಬೆಂಗಳೂರು: ಚಿಕ್ಕಬಳ್ಳಾಪುರ ನಗರದಿಂದ ಬೆಂಗಳೂರಿಗೆ ಸಂಚರಿಸುವ ಬಿಎಂಟಿಸಿ ಬಸ್ ಗೆ ಚಾಲನೆ ನೀಡಿದರು. ಚಿಕ್ಕಬಳ್ಳಾಪುರ ನಗರದಿಂದ ಬೆಂಗಳೂರಿಗೆ ಸಂಚರಿಸಲು ನೂತನವಾಗಿ ಆರಂಭಿಸಲಾಗಿರುವ ಬಿಎಂಟಿಸಿ ಬಸ್ ಸೇವೆಗೆ ನಗರದ ಹಳೆ ಬಸ್ ಸ್ಟ್ಯಾಂಡ್ ಆವರಣದಲ್ಲಿ ಇಂದು ಅಧಿಕೃತವಾಗಿ ಡಾ.ಸುಧಾಕರ್...

ಬೆಂಗಳೂರು: ಪತ್ನಿಯನ್ನು ಇರಿದು ಕೊಂದು ಮಗು ಮೇಲೂ ಹಲ್ಲೆ ನಡೆಸಿದ ಪತಿ. ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಚಾಕುವಿನಿಂದ ಇರಿದು ನಿನ್ನೆ ಮಧ್ಯರಾತ್ರಿ ಭೀಕರವಾಗಿ ಕೊಲೆ ಮಾಡಿ ಮಗುವಿನ ಮೇಲೂ ಹಲ್ಲೆ ನಡೆಸಿರುವ ದಾರುಣ ಘಟನೆ...

ಬೆಂಗಳೂರು: ನಗರದಲ್ಲಿ ಪೊಲೀಸರು ಜಪ್ತಿ ಮಾಡಿದ್ದ 50ಕ್ಕೂ ವಾಹನಗಳು ಆಕಸ್ಮಿಕ ಬೆಂಕಿ ತಗುಲಿ ಸುಟ್ಟು ಭಸ್ಮವಾಗಿರುವ ದುರ್ಘಟನೆ ಕೊಡಗೆಹಳ್ಳಿ ಪೊಲೀಸ್ ಠಾಣೆ ಬಳಿ ನಡೆದಿದೆ. ಠಾಣೆಗೆ ಸಮೀಪದ ಟ್ರಾನ್ಸ್’ಫಾರ್ಮರ್ ಬಳಿ ವಾಹನಗಳನ್ನು ಪೊಲೀಸರು ನಿಲ್ಲಿಸಿದ್ದರು. ಆ ವೇಳೆ...