ಬೆಂಗಳೂರು : 72ನೇ ರಾಷ್ಟ್ರೀಯ ಜೂನಿಯರ್‌ ಬ್ಯಾಸ್ಕೆಟ್‌ಬಾಲ್‌: ಕ್ವಾರ್ಟರ್‌ ಫೈನಲ್‌ಗೆ ಕರ್ನಾಟಕ. ಕರ್ನಾಟಕದ ಬಾಲಕರ ತಂಡದವರು ಇಲ್ಲಿ ನಡೆಯುತ್ತಿರುವ 72ನೇ ರಾಷ್ಟ್ರೀಯ ಜೂನಿಯರ್‌ ಬ್ಯಾಸ್ಕೆಟ್‌ಬಾಲ್‌ ಚಾಂಪಿಯನ್‌ಷಿಪ್‌ನಲ್ಲಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದರು. ಆದರೆ ಮಹಿಳಾ ತಂಡದವರು ಮುಂದಿನ ಹಂತ...

ಬೆಂಗಳೂರು : ಟ್ರಾನ್ಸ್‌ಫಾರ್ಮರ್ ರಿಪೇರಿ ಮಾಡುವಾಗ ವಿದ್ಯುತ್ ತಗುಲಿ ಮೃತಪಟ್ಟ ನೌಕರ; ಬೆಸ್ಕಾಂ ನಿರ್ಲಕ್ಷ್ಯ ಕಾರಣ ಎಂದ ಕುಟುಂಬ ಟ್ರಾನ್ಸ್‌ಫಾರ್ಮರ್ ದುರಸ್ತಿ ಮಾಡುತಿದ್ದ 26 ವರ್ಷದ ಲೈನ್‌ಮ್ಯಾನ್ ಒಬ್ಬರು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವ ಘಟನೆ ಸೋಮವಾರ ಬೆಂಗಳೂರಿನಲ್ಲಿ...

ಬೆಂಗಳೂರು : “ಭ್ರಷ್ಟಾಚಾರ ತೊಲಗಿಸಿ, ಬೆಂಗಳೂರು ಉಳಿಸಿ” ಬೆಂಗಳೂರಿನ ಟ್ರಿನಿಟಿ ವೃತದಲ್ಲಿ ಸೋಮವಾರ ನಡೆದ “ಭ್ರಷ್ಟಾಚಾರ ತೊಲಗಿಸಿ, ಬೆಂಗಳೂರು ಉಳಿಸಿ” ಪ್ರದರ್ಶನದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್,...

ಬೆಂಗಳೂರು : ಬೆಂಗಳೂರಿನ ಅರಮನೆ ಮೈದಾನದಲ್ಲಿಅಂತಾರಾಷ್ಟ್ರೀಯ ಸಿರಿಧಾನ್ಯ ಹಾಗೂ ಸಾವಯವ ಮೇಳ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಅಂತಾರಾಷ್ಟ್ರೀಯ ಸಿರಿಧಾನ್ಯ ಹಾಗೂ ಸಾವಯವ ಮೇಳ ಆಯೋಜಿಸಲಾಗಿತ್ತು. ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ‌ ಹಾಗೂ...

ಬೆಂಗಳೂರು : ಅಂಗಾಂಗ ದಾನದಲ್ಲಿ ದೇಶದಲ್ಲೇ ಕರ್ನಾಟಕಕ್ಕೆ ಎರಡನೇ ಸ್ಥಾನ: ಸಂಚಾರಿ ವಿಜಯ್, ಪುನೀತ್ ಪ್ರೇರಣೆ. ಜ. 20 : ರಾಜ್ಯದಲ್ಲಿ ಮೃತರ ಅಂಗಾಂಗ ದಾನ ಗಣನೀಯವಾಗಿ ಏರಿಕೆಯಾಗಿದ್ದು, ಇದೀಗ ದೇಶದಲ್ಲಿಯೇ ಕರ್ನಾಟಕ ಎರಡನೇ ಸ್ಥಾನ ಪಡೆದುಕೊಂಡಿದೆ....

ಬೆಂಗಳೂರು : ಅಪ್ಪನ ಸಾಲಕ್ಕೆ ಮಗ ಹೊಣೆ: ಮರು ಪಾವತಿಸಲು ಹೈಕೋರ್ಟ್ ಆದೇಶ. ಅಪ್ಪ ಪಡೆದಿದ್ದ ಸಾಲಕ್ಕೆ ಭದ್ರತೆಯಾಗಿ ಮಗ ಚೆಕ್‌ ನೀಡಿದ್ದರೆ, ಆತನು ಕೂಡ ಸಾಲಕ್ಕೆ ಬಾಧ್ಯಸ್ಥನಾಗತ್ತಾನೆ ಹಾಗೂ ನೆಗೋಷಿಯಬಲ್‌ ಇನ್ಸುಟ್ರುಮೆಂಟ್‌ ಆ್ಯಕ್ಟ್ ಪ್ರಕಾರ ಮಗ...

ಬೆಂಗಳೂರು : ನಾ ನಾಯಕಿ ಸಮಾವೇಶದಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿದ ಪ್ರಿಯಾಂಕ ಗಾಂಧಿ. ನಾ ನಾಯಕಿ ಸಮಾವೇಶದಲ್ಲಿ ಭಾಗವಹಿಸಲು ಇಂದು ಬೆಂಗಳೂರಿಗೆ ಆಗಮಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರನ್ನು ಸಿದ್ದರಾಮಯ್ಯ ಅವರು ವಿಮಾನ ನಿಲ್ದಾಣದಲ್ಲಿ ಬರ...

ಬೆಂಗಳೂರು : ಮಯ್ಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಉದ್ಘಾಟನೆ ನೆರವೇರಿಸಿದ ಸಿದ್ದರಾಮಯ್ಯ. ಬೆಂಗಳೂರಿನ ಜಯನಗರದಲ್ಲಿ ಇಂದು ಸಿದ್ದರಾಮಯ್ಯ ಅವರು ನವೀಕೃತ ಮಯ್ಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಉದ್ಘಾಟನೆ ನೆರವೇರಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗ ರೆಡ್ಡಿ, ಮಾಜಿ ಸಚಿವರಾದ...

ಬೆಂಗಳೂರು : ವಿಧಾನ ಸೌಧದ ಮುಂಭಾಗದಲ್ಲಿ ಪುತ್ಥಳಿ ಅನಾವರಣಗೊಳಿಸಲು ಸ್ಥಳ ಪರಿಶೀಲನೆ -ಕಂದಾಯ ಸಚಿವ ಅಶೋಕ್. ವಿಧಾನ ಸೌಧದ ಮುಂಭಾಗದಲ್ಲಿ ಬಸವಣ್ಣವರ ಪುತ್ಥಳಿ ಹಾಗೂ ಕೆಂಪೇಗೌಡರ ಪುತ್ಥಳಿ ಅನಾವರಣಗೊಳಿಸುವ ಭೂಮಿ ಪೂಜೆ ಕಾರ್ಯಕ್ರಮದ ಸ್ಥಳ ಪರಿಶೀಲನೆ ನಡೆಸಲಾಯಿತು....

ಬೆಂಗಳೂರು:ಸಾರಾ ಅಬೂಬಕ್ಕರ್ ಅವರ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ ಕನ್ನಡದ ಖ್ಯಾತ ಲೇಖಕಿ ಸಾರಾ ಅಬೂಬಕರ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. ‘ಲೇಖಕಿ ಸಾರಾ ಅಬೂಬಕರ್ ಅವರ ನಿಧನ ಸುದ್ದಿ...