ಕೆ ಆರ್ ಪೇಟೆ: ಬಿ ಎಲ್ ದೇವರಾಜು ಜೆಡಿಎಸ್ ಪಕ್ಷ ತೊರೆದು ಕಾಂಗ್ರೇಸ್ ಪಕ್ಷ ಸೇರ್ಪಡೆ. ಜಾತ್ಯಾತೀತ ಜನತಾದಳ ಪಕ್ಷದ ಹಿರಿಯ ಮುಖಂಡ, ಟಿಎಪಿಸಿಎಂಎಸ್ ಅಧ್ಯಕ್ಷ ಬಿ ಎಲ್ ದೇವರಾಜು ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷವನ್ನು...

ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಪತ್ರಿಕಾ ಹೇಳಿಕೆ. ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿಸುವುದರ ಬದಲಿಗೆ ನಿರುದ್ಯೋಗವನ್ನು ಸೃಷ್ಟಿಸಿದೆ. ಜಾಹಿರಾತುಗಳ ಮೂಲಕ ಸುಳ್ಳು ಪ್ರಕಟಣೆಗಳನ್ನು ನಿರುದ್ಯೋಗಿ ಯುವಜನರಿಗೆ ಅವಮಾನ ಮಾಡಿದೆ. ರಾಜ್ಯ ಮತ್ತು ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ...

ಬೆಂಗಳೂರು: ಮಾಜಿ ಸಚಿವ, ಮಾಜಿ ವಿಧಾನ ಪರಿಷತ್ ಸದಸ್ಯ ಬಾಬುರಾವ್ ಚಿಂಚನಸೂರು ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಚಿಂಚನಸೂರು ಅವರಿಗೆ ಪಕ್ಷದ ಶಾಲು ಹಾಕುವ ಮೂಲಕ...

ಯುವಕ್ರಾಂತಿ ಸಮಾವೇಶದಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು. ಭ್ರಷ್ಟ ಬಿಜೆಪಿ ಸರ್ಕಾರವನ್ನು ತೊಲಗಿಸುವ ಪಣ ತೊಟ್ಟು, ನಾವು ಇದೇ ಭೂಮಿಯಿಂದ ಪ್ರಜಾಧ್ವನಿ ಯಾತ್ರೆ ಆರಂಭಿಸಿದ್ದೆವು. ಇಂದು ಇದೇ ಭೂಮಿಯಲ್ಲಿ ಈ ಯುವಕ್ರಾಂತಿ ಕಾರ್ಯಕ್ರಮ ಮಾಡುತ್ತಿದ್ದೇವೆ. ಕಾಂಗ್ರೆಸ್ ಶಕ್ತಿ...

ಮಾಗಡಿ: ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ ಹೀಗಾಗಿ ಈ ಬಾರಿ ‘ಕೈ’ ಹಿಡಿಯಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ರಾಮನಗರ ಜಿಲ್ಲೆ ಮಾಗಡಿಯಲ್ಲಿ ಶುಕ್ರವಾರ...