ಬೆಂಗಳೂರು: ಮತದಾನ ಸಮಯ ಕಾಯ್ದಿರಿಸಲು ಮೊಬೈಲ್‌ ಆ್ಯಪ್‌ ಅಭಿವೃದ್ಧಿಪಡಿಸಿದ ಚುನಾವಣಾ ಆಯೋಗ. ಸಿನೆಮಾ, ರೈಲ್ವೇ ಟಿಕೆಟ್‌ಗಳನ್ನು ಮುಂಚಿತವಾಗಿಯೇ ಕಾಯ್ದಿರಿಸುವಂತೆ ಈಗ ನೀವು ಮತದಾನ ಮಾಡುವ ಸಮಯವನ್ನೂ ಮೊದಲೇ ನಿಗದಿ ಮಾಡಿಕೊಳ್ಳಬಹುದು! ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಲು...