ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿದ್ದಾರೆ 14,58,680 ಮತದಾರರು: ಜಿಲ್ಲಾಧಿಕಾರಿ ಡಾ.ಸೆಲ್ವಮಣಿ. ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ನೀತಿ ಸಂಹಿತೆಯನ್ನು ಜಾರಿ ಮಾಡಲಾಗಿದೆ. ಅಲ್ಲದೆ, ಜಿಲ್ಲೆಯಲ್ಲಿ ಒಟ್ಟು 14,58,680 ಮತದಾರರು ನೋಂದಾಯಿಸಿಕೊಂಡಿದ್ದು, 722080 ಪುರುಷ, 736574 ಮಹಿಳೆ,...

ಹಿಂದೂ ಮುಸಲ್ಮಾನ್ ಭಾವೈಕ್ಯತೆಯಿಂದ ಶ್ರೀ ರಾಮನವಮಿ ಆಚರಣೆ ಪಾನಕ ಮಜ್ಜಿಗೆ ಹಂಚುವ ಮೂಲಕ ನಾವೆಲ್ಲರೂ ಒಂದೇ ಎಂದರು. ನಾರಾಯಣ್ ಶಾಸ್ತ್ರಿ ರಸ್ತೆಯಲ್ಲಿರುವ ಮೈಸೂರು ಜಿಲ್ಲಾ ಪೆಂಡಾಲ್ ಮಾಲೀಕರ ಸಂಘ ಆಯೋಜಿಸಿದ ಶ್ರೀ ರಾಮನವಮಿ ಪ್ರಯುಕ್ತ ಹಿಂದೂ ಮುಸಲ್ಮಾನ್...

ಸಾಗರ: ಸಾಗರಕ್ಕೆ ರಾಕಿಂಗ್ ಸ್ಟಾರ್ ಆಗಿ ಎಂಟ್ರಿ ನೀಡಿದ ಗೋಪಾಲ ಕೃಷ್ಣ ಬೇಳೂರು. ಇಂದು ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿ ಆಯ್ಕೆಗೊಂಡ ಗೋಪಾಲಕೃಷ್ಣ ಬೇಳೂರು ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅವರ ಅಭಿಮಾನಿ ಬಳಗದವರು ಅವರನ್ನು ಅದ್ದೂರಿಯಾಗಿ ಸ್ವಾಗತಿಸಿ...

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ: ಇಂದಿನಿಂದಲೇ ನೀತಿ ಸಂಹಿತೆ ಜಾರಿ ಸಾಧ್ಯತೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಇಂದು (ಮಾರ್ಚ್ 29) ದಿನಾಂಕ ಪ್ರಕಟವಾಗಲಿದೆ. ಇದರಿಂದ ಇಂದಿನಿಂದಲೇ ನೀತಿ ಸಂಹಿತೆ(Code Of conduct)...

ಹೊಸದಿಲ್ಲಿ: ಸಂಸದ ಸ್ಥಾನದಿಂದ ಅನರ್ಹ| ಸರ್ಕಾರಿ ಬಂಗಲೆ ತೊರೆಯುವಂತೆ ರಾಹುಲ್ ಗಾಂಧಿಗೆ ನೋಟಿಸ್. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಲೋಕಸಭೆ ವಸತಿ ಸಮಿತಿಯು ನೋಟಿಸ್ ಜಾರಿಗೊಳಿಸಿದ್ದು, ತಮ್ಮ ಸರ್ಕಾರಿ ಬಂಗಲೆಯನ್ನು ಎಪ್ರಿಲ್ 22 ರೊಳಗೆ ತೊರೆಯುವಂತೆ...

ಅಹಮದಾಬಾದ್: ರಾಹುಲ್ ಗಾಂಧಿ ಅನರ್ಹತೆ ಖಂಡಿಸಿ ಪ್ರತಿಭಟನೆ| ಗುಜರಾತಿನ 16 ಶಾಸಕರು ಅಮಾನತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಕಾರಣಕ್ಕಾಗಿ ಗುಜರಾತ್ ವಿಧಾನಸಭೆಯ ಸ್ಪೀಕರ್ ಸೋಮವಾರ 16 ಕಾಂಗ್ರೆಸ್...

ಬೆಂಗಳೂರು: ಹೈಕಮಾಂಡ್‌ನ ಸೂಚನೆಯಂತೆ ಕೋಲಾರದಲ್ಲಿ ಸ್ಪರ್ಧಿಸುವುದನ್ನು ಕೈಬಿಟ್ಟಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಕಾಂಗ್ರೆಸ್​​ನ ಅಭ್ಯರ್ಥಿಗಳ ಮೊದಲ ಲಿಸ್ಟ್ ಬಿಡುಗಡೆ ಆಗಿದ್ದು ಸಿದ್ದರಾಮಯ್ಯಗೆ. ವರುಣಾದಿಂದಲೇ ಟಿಕೆಟ್ ಅನೌನ್ಸ್ ಆಗಿದೆ. ಆದ್ರೆ, ಸಿದ್ದರಾಮಯ್ಯ ಈ...

ಹೊರನಾಡಿನಲ್ಲಿ ಎಪ್ರಿಲ್ 22ರಿಂದ ಸ್ವರ್ಣಮಹೋತ್ಸವ ಮತ್ತು ಬ್ರಹ್ಮಕುಂಭಾಭಿಷೇಕ. ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಪುನಃ ಪ್ರತಿಷ್ಠಾ ಸ್ವರ್ಣಮಹೋತ್ಸವ ಹಾಗೂ ಬ್ರಹ್ಮಕುಂಭಾಭಿಷೇಕ ಏಪ್ರಿಲ್ 22ರಿಂದ 29ರವರೆಗೆ ಹೊರನಾಡಿನಲ್ಲಿ ನಡೆಯಲಿದ್ದು, ಅದರ ಮಾಹಿತಿ‌ ಆಹ್ವಾನದ ಪ್ರಚಾರ ಸಾಮಗ್ರಿಗಳನ್ನ ಮೈಸೂರಿನ‌ ಕೃಷ್ಣಮೂರ್ತಿಪುರಂ...

ಕರ್ನಾಟಕ ರಕ್ಷಣಾ ವೇದಿಕೆ ಬೆಳ್ಳಿಹಬ್ಬ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು. ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆ ಸ್ಥಾಪನೆಯಾಗಿ 25 ವರ್ಷಗಳು ಪೂರೈಸಿದೆ. ನಾನಿಂದು ರಾಷ್ಟ್ರೀಯ ಪಕ್ಷದ ರಾಜ್ಯ ಅಧ್ಯಕ್ಷನಾಗಿ ನಿಮ್ಮ ಮುಂದೆ ನಿಂತಿದ್ದೇನೆ. ಕೇಂದ್ರ ಸರ್ಕಾರ...