ಕೋಲ್ಕತಾ: ರಾಜ್ಯ ವಿಧಾನಸಭೆ ಚುನಾವಣೆ, ರಾಷ್ಟ್ರ ರಾಜಕಾರಣ, ಪಂಚರತ್ನ ರಥಯಾತ್ರೆ ಯಶಸ್ಸಿನ ಬಗ್ಗೆ ಚರ್ಚೆ ನಡೆಸಲು ಜೆಡಿಎಸ್ ಪರ ಪ್ರಚಾರಕ್ಕೆ ಬರುವುದಾಗಿ ಮಾಜಿ ಮುಖ್ಯಮಂತ್ರಿಗಳಿಗೆ ತಿಳಿಸಿದ ಮಮತಾ ಬ್ಯಾನರ್ಜಿ. ಮಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಪರ...
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಾಗರ ಕ್ಷೇತ್ರದ ಅಭ್ಯರ್ಥಿಯಾಗಿ ಆಯ್ಕೆಯಾದ ಶ್ರೀ ಗೋಪಾಲಕೃಷ್ಣ ಬೇಲೂರು ಅವರಿಗೆ ಶುಭಾಶಯಗಳು – ಮಿಲನ್ ಸಾಗರ್ (ಯುವ ಮುಖಂಡರು ಸಾಗರ). ಇಂದು ಹಿಂದ್ ಸಮಾಚಾರ ನ್ಯೂಸ್ ಸಿಇಓ ಸಿಸಿಲ್ ಸೋಮನ್ ಅವರಿಗೆ ಕರೆ...
ಸಾಗರ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಾಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಶೀ ಗೋಪಾಲಕೃಷ್ಣ ಬೇಳೂರು. ಇಂದು ಬೆಳಗ್ಗೆ ಹಿಂದ್ ಸಮಾಚಾರ ಸಿಇಓ ಸಿಸಿಲ್ ಸೋಮನ್ ಅವರೊಂದಿಗೆ ದೂರವಾಣಿ ಮೂಲಕ ಸಂಭಾಷಣೆ ನಡೆಸಿದ ಗೋಪಾಲಕೃಷ್ಣ ಬೇಲೂರು ಅವರು, ತಮಗೆ...
ರಾಜ್ಯ ಸರ್ಕಾರದ ಪರಿಶಿಷ್ಟ ವಿರೋಧಿ ನೀತಿಯಲ್ಲಿ ಕೆಪಿಸಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ. ರಾಜ್ಯ ಸರಕಾರದ ಪರಿಶಿಷ್ಟ ವಿರೋಧಿ ನೀತಿ ಖಂಡಿಸಿ ಕೆಪಿಸಿಸಿ ಬೆಂಗಳೂರಿನಲ್ಲಿ ಇಂದು ನಡೆಸಿದ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ...
ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಪತ್ರಿಕಾ ಹೇಳಿಕೆ. ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿಸುವುದರ ಬದಲಿಗೆ ನಿರುದ್ಯೋಗವನ್ನು ಸೃಷ್ಟಿಸಿದೆ. ಜಾಹಿರಾತುಗಳ ಮೂಲಕ ಸುಳ್ಳು ಪ್ರಕಟಣೆಗಳನ್ನು ನಿರುದ್ಯೋಗಿ ಯುವಜನರಿಗೆ ಅವಮಾನ ಮಾಡಿದೆ. ರಾಜ್ಯ ಮತ್ತು ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ...
ಇಂದು ಬೆಳಗ್ಗೆ ನಿಧನರಾದ ಮಾಜಿ ಸಚಿವ ಅಂಜನಮೂರ್ತಿ ಅವರ ನಿವಾಸಕ್ಕೆ ಸಿದ್ದರಾಮಯ್ಯ ಅವರು ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿ ಕುಟುಂಬದವರಿಗೆ ಸಾಂತ್ವನ ಹೇಳಿದರು. -ವರದಿ: ನಂದಿನಿ ಮೈಸೂರು. ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ಮನೆ ನಿರ್ಮಾಣ...
ತಾಂಡವಪುರ: ಧ್ರುವ ನಾರಾಯಣ್ ರವರ ಕನಸನ್ನು ಅವರ ಪುತ್ರ ದರ್ಶನ್ ಅವರಿಂದ ನನಸು ಮಾಡೋಣ ಶಾಸಕ ಡಾಕ್ಟರ್ ಯತೀಂದ್ರ ಸಿದ್ದರಾಮಯ್ಯ ಪತ್ರಕರ್ತ ಕೆ ದೀಪಕ್ ಡಾಕ್ಟರ್ ಡಿ ತಿಮ್ಮಯ್ಯ. ಮಾಜಿ ಸಂಸದ ದಿವಂಗತ ಆರ್ ಧ್ರುವನಾರಾಯಣ್ ರವರು...
ಬೆಂಗಳೂರು: ಲಂಚ ಬೇಡಿಕೆ: ಫೈಟರ್ ರವಿ ಕ್ರಿಮಿನಲ್ ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಅಲೋಕ್ ಕುಮಾರ್. ಭ್ರಷ್ಟಾಚಾರ ಆರೋಪದಡಿ ತನ್ನ ವಿರುದ್ಧ ಫೈಟರ್ ರವಿ ಹೂಡಿರುವ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ಕೋರಿ ರಾಜ್ಯ ಕಾನೂನು...
ಬೆಂಗಳೂರು: ಸಂಘಪರಿವಾರದ ವಿರುದ್ಧ ಪೋಸ್ಟ್: ನಟ ಚೇತನ್ ಅರೆಸ್ಟ್. ಸಂಘಪರಿವಾರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆಂದು ಆರೋಪಿಸಿ ನಟ ಹಾಗೂ ಹೋರಾಟಗಾರ ಚೇತನ್ ಅಹಿಂಸಾ ಅವರನ್ನು ಬೆಂಗಳೂರಿನ ಶೇಷಾದ್ರಿಪುರಂ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ....
ಬೆಂಗಳೂರು: ರಾಜ್ಯ ಸರಕಾರವು ನೂತನವಾಗಿ ಸ್ಥಾಪಿಸಿರುವ ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ವಿಶ್ವವಿದ್ಯಾಲಯಗಳಿಗೆ ಚೊಚ್ಚಲ ಕುಲಪತಿಗಳ ನೇಮಕ. ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ವಿಶ್ವವಿದ್ಯಾಲಯಗಳಿಗೆ ಕುಲಪತಿಗಳನ್ನು...










