ಮತಗಟ್ಟೆ ಸಮೀಕ್ಷೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನೋತ್ತರ ಸಮೀಕ್ಷೆಗಳು ಪ್ರಕಟವಾಗಿದ್ದು, ಕಾಂಗ್ರೆಸ್ ಪಕ್ಷ ಬಹುಮತದ ಸರ್ಕಾರ ರಚಿಸಲಿದೆ ಎಂದು ಪ್ರಮುಖ ಐದು ಸಮೀಕ್ಷೆಗಳು ಹೇಳಿದೆ. ಇಂಡಿಯಾ ಟುಡೇ, ಟೈಮ್ಸ್ ನೌ,...