ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ. ಇಂದು ಪ್ರಜಾಧ್ವನಿ ಯಾತ್ರೆ ನಿಮ್ಮ ಊರಿಗೆ ಬಂದಿದೆ. ಕರಾವಳಿಯ ಜನ ಶಿಕ್ಷಣದಲ್ಲಿ ಮುಂದೆ ಇದ್ದಾರೆ. ರಾಜಕೀಯವಾಗಿ ಪ್ರಬುದ್ಧರು. ಈ ಭಾಗದ ಜನ ಸಾಹಸ ಪ್ರವೃತ್ತಿ ಉಳ್ಳವರು. ದೇಶದ ಅನೇಕ ರಾಜ್ಯ...

ಗದಗ : ಗದಗದಲ್ಲಿ ಪ್ರಜಾಧ್ವನಿ ಯಾತ್ರೆ ಸಮಾವೇಶ. ಗದಗದಲ್ಲಿ ಬುಧವಾರ ರಾತ್ರಿ ನಡೆದ ಪ್ರಜಾಧ್ವನಿ ಯಾತ್ರೆ ಸಮಾವೇಶದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ...

ಹಾವೇರಿ : ಹಾವೇರಿಯಲ್ಲಿ ಪ್ರಜಾಧ್ವನಿ ಯಾತ್ರೆ ಸಮಾವೇಶ. ಹಾವೇರಿಯಲ್ಲಿ ಗುರುವಾರ ನಡೆದ ಪ್ರಜಾಧ್ವನಿ ಯಾತ್ರೆ ಸಮಾವೇಶದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ,...

ಪ್ರಧಾನಿ ಮೋದಿಯವರನ್ನು ಟೀಕಿಸಿದ ವಿಧಾನಸಭೆ ವಿಪಕ್ಷನಾಯಕ ಸಿದ್ದರಾಮಯ್ಯ. ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬಂದಿರುವ ಕಾರಣದಿಂದ ಪ್ರಧಾನಿ ಮೋದಿಯವರಿಗೆ ಸಂಪ್ರದಾಯದಂತೆ ಕರ್ನಾಟಕ ನೆನಪಾಗಿದೆ. ಹೀಗಾಗಿ ಮೇಲಿಂದ ಮೇಲೆ ರಾಜ್ಯಕ್ಕೆ ಸೈಕಲ್ ತುಳಿಯುತ್ತಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ...

ಬೆಂಗಳೂರು : ಎದೆ ಸೀಳಿದರೆ ನಾಲ್ಕಕ್ಷರ ಇಲ್ಲ ಎಂದವರ ತಲೆ ಸೀಳಿದರೆ ನಯಾಪೈಸೆ ಬುದ್ದಿ ಇಲ್ಲದಾಗಿದೆ : ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ವ್ಯಂಗ್ಯ ಬೆಂಗಳೂರು: ತೇಜಸ್ವಿ ಸೂರ್ಯನಿಗೆ ವಿಮಾನದ ತುರ್ತು ನಿರ್ಗಮನದ ಬಾಗಿಲು ತೆಗೆಯುವಂತಹ ತುರ್ತು...

ಹೊಸಪೇಟೆ : ಹೊಸಪೇಟೆ ಪ್ರಜಾಧ್ವನಿ ಯಾತ್ರೆ ಸಮಾವೇಶದಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು. ಕರ್ನಾಟಕ ರಾಜ್ಯದ ಜನರ ಸಮಸ್ಯೆ, ನೋವು, ಅಭಿಪ್ರಾಯಗಳ ಪ್ರತಿಧ್ವನಿಯೇ ಈ ಪ್ರಜಾಧ್ವನಿ. ಜನಸಾಮಾನ್ಯರ ಸಂಕಷ್ಟಕ್ಕೆ ಪರಿಹಾರ ನೀಡುವುದು ಪ್ರಜಾಧ್ವನಿ. ಕಾಂಗ್ರೆಸ್ ಈ ದೇಶದ...

ಸಾಗರ : ಎಲ್.ಟಿ. ತಿಮ್ಮಪ್ಪಹೆಗಡೆ ನಿಧನ : ಸಾಗರ ಕ್ಷೇತ್ರ ಮಾಜಿ‌ ಶಾಸಕ‌ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಸಂತಾಪ. ರಾಜಕಾರಣದ ಹಿರಿಯ ಮುತ್ಸದ್ದಿ, ಸಾಮಾಜಿಕ‌ ನ್ಯಾಯ ಮತ್ತು ಸಮಾನತೆಗೆ ಒತ್ತುಕೊಟ್ಟ ಹಿರಿಯ ಕಾಂಗ್ರೆಸ್ ಮುಖಂಡ...

ಬೆಂಗಳೂರು : ಪ್ರಿಯಾಂಕ ಗಾಂಧಿಯವರಿಂದ ಐತಿಹಾಸಿಕ ಘೋಷಣೆ. ಕಾಂಗ್ರೆಸ್ ಗ್ಯಾರಂಟಿ – 2 ಬೆಲೆಯೇರಿಕೆಯಿಂದ ದಿಕ್ಕೆಟ್ಟ ರಾಜ್ಯದ ಪ್ರತಿ ಕುಟುಂಬದ ಗೃಹಣಿಗೆ ಪ್ರತಿ ತಿಂಗಳು ₹2,000 ಆರ್ಥಿಕ ನೆರವು. ರಾಜ್ಯ ಹಾಗೂ ದೇಶದಲ್ಲಿ ಮಹಿಳೆಯರ ಸಬಲಿಕರಣಕ್ಕೆ ನಿರಂತರವಾಗಿ ಅಗತ್ಯ...

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಸ್ಕಾಂ ಗಳಿಗೆ ನೀಡಿದ್ದು 6000 ಕೋಟಿಯೋ? 9000 ಕೋಟಿಯೋ? – ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಸ್ಕಾಂ ಗಳಿಗೆ ನೀಡಿದ್ದು 6000 ಕೋಟಿಯೋ? 9000...

ಮೈಸೂರು : ಕಾಂಗ್ರೆ ಸ್‌ಗೆ ಚುನಾವಣೆಗಳು ಬಂದಾಗ ಮಾತ್ರ ಬಡವರ ನೆನಪಾಗುತ್ತದೆ – ಟಿ.ಎಸ್.ಶ್ರೀವತ್ಸ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಡವರಿಗೆ 200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಚುನಾವಣೆ ಗಿಮಿಕ್; ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ.*ಐದು ವರ್ಷಗಳ ಕಾಲ...