ಬೆಂಗಳೂರು: ಕೆಪಿಸಿಸಿಯಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು ಅಂತಾರಾಷ್ಟ್ರೀಯ ಮಹಿಳಾ ದಿನದಂದು ಎಲ್ಲ ಮಹಿಳೆಯರಿಗೆ ಶುಭಾಶಯ ಕೋರುತ್ತೇನೆ. ಜತೆಗೆ ಈ ದಿನ ನಿಮಗೆ ಹೊಸ ಆಲೋಚನೆಗಳು ಶುರುವಾಗಲಿ ಎಂದು ಇಚ್ಛಿಸುತ್ತೇನೆ....