ಹೊಸನಗರ: ಇತಿಹಾಸ ಪ್ರಸಿದ್ಧ ಹೊಸನಗರ ಶ್ರೀ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವ. ಇಂದು ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರರಾದ ಗೋಪಾಲಕೃಷ್ಣ ಬೇಳೂರುರವರು ಇತಿಹಾಸ ಪ್ರಸಿದ್ಧ ಹೊಸನಗರ ಶ್ರೀ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವಕ್ಕೇ ಭೇಟಿ ನೀಡಿ...