ವಿಜಯಪುರ: ವಿಜಯಪುರ| ಶಿಕ್ಷಕಿಯ ಬರ್ಬರ ಹತ್ಯೆ. ಸರ್ಕಾರಿ ಶಾಲಾ ಶಿಕ್ಷಕಿಯನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಜಿಲ್ಲೆಯ ಇಂಡಿ ಪಟ್ಟಣದ ಗಣೇಶ ನಗರ ಬಳಿ ನಡೆದಿದೆ. ದಿಲ್ಶಾದ್ ಹವಾಲ್ದಾರ್ ಹತ್ಯೆಯಾಗಿರುವ ಸರ್ಕಾರಿ ಶಾಲಾ ಶಿಕ್ಷಕಿಯಾಗಿದ್ದಾರೆ. ದಿಲ್ಶಾದ್ ಸಾವನ್ನಪ್ಪಿದ ಬಳಿಕ...