ಹುಣಸೂರು: ಬೈಕ್‌ಗೆ ಟ್ರಾಕ್ಟರ್ ಡಿಕ್ಕಿ ಸವಾರ ಸಾವು ಟ್ರಾಕ್ಟರ್ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಹಿಂಬದಿಯ ಸವಾರ ಪ್ರಾನಾಪಾಯದಿಂದ ಪಾರಾಗಿರುವ ಘಟನೆ ತಾಲೂಕಿನ ರತ್ನಪುರಿ ರಸ್ತೆಯ ಸಣ್ಣೇಗೌಡರ ಕಾಲೋನಿ ಬಳಿಯಲ್ಲಿ ನಡೆದಿದೆ....

ಮೈಸೂರು: ಅಹಿಂಸಾ ಮಾರ್ಗ ತೋರಿದ ಮಹಾವೀರ-ಕೇಂದ್ರ ಪ್ರಾಣಿಗಳ ಕಲ್ಯಾಣ ಮಂಡಳಿಯ ರಾಜ್ಯ ಅಧ್ಯಕ್ಷ ಮಿತ್ತಲ್ ಮೈಸೂರು ನಗರದ ಚಾಮುಂಡಿ ಬೆಟ್ಟದ ಪಾದದಲ್ಲಿ ಪಕ್ಷಿ ಪ್ರಾಣಿಗಳಿಗೆ ನೀರಿನ ತೊಟ್ಟಿ ಅಳವಡಿಸುವ ಮೂಲಕಮಹಾವೀರ ಜಯಂತಿಯನ್ನು ಅರ್ಥಪೂರ್ಣವಾಗಿ ಕೆ ಎಂ ಪಿ...

ಮೈಸೂರು: ಮದುವೆ, ಸಾರ್ಥಕ ಬದುಕಿಗೆ ಮುನ್ನುಡಿ-ಬನ್ನೂರು ರಾಜು. ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ವಿವಾಹ ಬಂಧನಕ್ಕೆ ವಿಶೇಷವಾದ ಮಹತ್ವವಿದ್ದು ಗಂಡು-ಹೆಣ್ಣಿನ ನಡುವಿನ ಏಳೇಳು ಜನುಮದಲ್ಲೂ ತೀರದ ಸಂಬಂಧವಿದೆಂದು ಇವತ್ತಿಗೂ ನಂಬಲಾಗಿದ್ದು ಮದುವೆ ಎನ್ನುವುದು ಪರಿಪೂರ್ಣವಾದ ಮಾನವ ಜನ್ಮದ ಪವಿತ್ರ...

ಹಿಂದೂ ಮುಸಲ್ಮಾನ್ ಭಾವೈಕ್ಯತೆಯಿಂದ ಶ್ರೀ ರಾಮನವಮಿ ಆಚರಣೆ ಪಾನಕ ಮಜ್ಜಿಗೆ ಹಂಚುವ ಮೂಲಕ ನಾವೆಲ್ಲರೂ ಒಂದೇ ಎಂದರು. ನಾರಾಯಣ್ ಶಾಸ್ತ್ರಿ ರಸ್ತೆಯಲ್ಲಿರುವ ಮೈಸೂರು ಜಿಲ್ಲಾ ಪೆಂಡಾಲ್ ಮಾಲೀಕರ ಸಂಘ ಆಯೋಜಿಸಿದ ಶ್ರೀ ರಾಮನವಮಿ ಪ್ರಯುಕ್ತ ಹಿಂದೂ ಮುಸಲ್ಮಾನ್...

ಮೈಸೂರು: ಮಾದರಿ ಕ್ಷೇತ್ರಕ್ಕೆ ಬುನಾದಿ ಹಾಕೋಣ : ರಾಮದಾಸ್. ಭಾರತದಲ್ಲಿಯೇ ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರವನ್ನು ಮಾದರಿಯಾಗಿಸುವ ನಿಟ್ಟಿನಲ್ಲಿ ಬುನಾದಿ ಹಾಕೋಣ ಎಂದು ಶಾಸಕ ಎಸ್.ಎ.ರಾಮದಾಸ್ ತಿಳಿಸಿದರು. ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ನಂ 54ರ...

ಮಂಡ್ಯ: ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಅಪಘಾತ ಸಂಭವಿಸಿ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಸವಾರನ ಸ್ಥಿತಿ ಚಿಂತಾಜನಕವಾಗಿದೆ. ಇತ್ತೀಚೆಗಷ್ಟೇ ಇದೇ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ತಾಯಿ-ಮಗ ಮೃತಪಟ್ಟಿದ್ದರು.ತಮಿಳುನಾಡು ಮೂಲದ ಪ್ರಿಯಾಂಕ ರಾಜು(32) ಮೃತ ಯುವತಿ. ಹಾಸನದ...

ಮೈಸೂರು: ಪಂಚರತ್ನ ಯಾತ್ರೆ ಸಮಾರೋಪದಲ್ಲಿ ಹೆಚ್‌.ಡಿ.ದೇವೇಗೌಡ ಭಾಷಣ: ಕಣ್ಣೀರು ಹಾಕಿದ ಕುಮಾರಸ್ವಾಮಿ, ರೇವಣ್ಣ. ಜೆಡಿಎಸ್‌ ಪಂಚರತ್ನ ಯಾತ್ರೆ ಸಮಾರೋಪ ಸಮಾರಂಭ ಭಾನುವಾರ ನಗರದ ಉತ್ತನಹಳ್ಳಿ ರಿಂಗ್​ ರಸ್ತೆಯ ಜ್ವಾಲಾಮುಖಿ ತ್ರಿಪುರ ದೇಗುಲದ ಮೈದಾನದಲ್ಲಿ ನಡೆದಿದ್ದು, ಸಾವಿರಾರು ಸಂಖ್ಯೆಯಲ್ಲಿ...

ಮೈಸೂರು: ಮುಕ್ತಕ ರಚನೆಗೆ ವಿಶೇಷ ಪರಿಣಿತಿ ಬೇಕು: ಸಾಹಿತಿ ಬನ್ನೂರು ರಾಜು ಮುಕ್ತಕ ಎನ್ನುವುದು ಸಾಹಿತ್ಯದಲ್ಲೊಂದು ವಿಶಿಷ್ಟ ಪ್ರಾಕಾರವಾಗಿದ್ದು ಇದಕ್ಕೆ ಅದರದೇ ಆದ ಅಲಂಕಾರ, ಪ್ರಾಸ ಹಾಗೂ ಛಂದೋಬದ್ಧ ವ್ಯಾಕರಣವಿರುವುದರಿಂದ ಇಂಥ ಮುಕ್ತಕಗಳ ರಚನೆಗೆ ವಿಶೇಷ ಪರಿಣಿತಿ...

ನಂಜನಗೂಡು: ಫರ್ನಿಚರ್ ತಯಾರಿಕಾ ಘಟಕಕ್ಕೆ ಬೆಂಕಿ ಬಿದ್ದು ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿರುವ ಘಟನೆ ನಂಜನಗೂಡಿನಲ್ಲಿ ಜರುಗಿದೆ ನಗರದ ಎಂಜಿಎಸ್ ರಸ್ತೆಯ ಅಶೋಕ ಪುರಂ ಇರುವ ಸಾಧಿಕ್ ಪಾಷಾ ಎಂಬುವವರಿಗೆ ಸೇರಿದ ಸಫಾ ಫರ್ನಿಚರ್ ತಯಾರಿಕಾ ಘಟಕಕ್ಕೆ...

ಮೈಸೂರು: ಕನ್ನಡಿಗರೆದೆಯಲ್ಲಿ ಪವರ್ ಸ್ಟಾರ್ ಪುನೀತ್ ಶಾಶ್ವತರು-ಸಾಹಿತಿ ಬನ್ನೂರು ರಾಜು. ತಮ್ಮ ಬಣ್ಣದ ಬದುಕಿನ ಮೂಲಕ ಕನ್ನಡವನ್ನು ಶ್ರೀಮಂತಗೊಳಿಸಿ ಕನ್ನಡ ಚಿತ್ರರಂಗಕ್ಕೊಂದು ಹೊಸ ಪವರ್ ನೀಡಿ ಹೋಗಿರುವ ಖ್ಯಾತ ಚಲನಚಿತ್ರ ಯುವನಟ ಪವರ್ ಸ್ಟಾರ್ ಡಾ.ಪುನೀತ್ ರಾಜಕುಮಾರ್...