ಮೈಸೂರು : ಸಮಾಜವಾದಿ ಚಿಂತಕ, ಪ್ರಗತಿಪರ ಹೋರಾಟಗಾರ ಪ.ಮಲ್ಲೇಶ್ ನಿಧನ. ಮೈಸೂರಿನಲ್ಲಿ ಗುರುವಾರ ನಿಧನರಾದ ಹಿರಿಯ ಸಮಾಜವಾದಿ ಚಿಂತಕ, ಪ್ರಗತಿಪರ ಹೋರಾಟಗಾರ ಪ.ಮಲ್ಲೇಶ್ ಅವರ ನಿವಾಸಕ್ಕೆ ಇಂದು ಸಿದ್ದರಾಮಯ್ಯ ಅವರು ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು....
ಮೈಸೂರು : ಮಾದಕ ಪದಾರ್ಥಗಳ ವ್ಯಸನಕ್ಕೆ ಬಲಿಯಾಗುತ್ತಿರುವ ಶಾಲಾ ಕಾಲೇಜು ವಿದ್ಯಾರ್ಥಿಗಳು. ಶಾಲಾ ಕಾಲೇಜು ವಿದ್ಯಾರ್ಥಿಗಳು ಮಾದಕ ಪದಾರ್ಥಗಳ ವ್ಯಸನಕ್ಕೆ ಬಲಿಯಾಗುತ್ತಿರುವ ಬಗ್ಗೆ ಹಾಗೂ ದಂಧೆ ನಡೆಸುತ್ತಿರುವವರ ಬಗ್ಗೆ ಕ್ರಮ ಕೈಗೊಳ್ಳುವಂತೆ ದೇವರಾಜ ಅರಸು ಪ್ರತಿಮೆ ಪ್ರತಿಷ್ಠಾಪನ...
ಮೈಸೂರು : ವಿದ್ಯಾರ್ಥಿಗಳು ಸಾಧಿಸುವ ಮನೋಭಾವ ಬೆಳೆಸಿಕೊಳ್ಳಿ : ರಾಮದಾಸ್. ವಿದ್ಯಾರ್ಥಿಗಳು ಸಾಧಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಶಾಸಕ ಎಸ್.ಎ. ರಾಮದಾಸ್ ತಿಳಿಸಿದರು.ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಆಶ್ರಯದಲ್ಲಿ ಕೃಷ್ಣರಾಜ ವಿಧಾನಸಭಾ...
ಮೈಸೂರು : ಈ ಬಾರಿ ಅದ್ದೂರಿಯಾಗಿ ಜರುಗಲಿದೆ ಸುತ್ತೂರು ಜಾತ್ರಾ ಮಹೋತ್ಸವ. ಕಳೆದೆರೆಡು ವರ್ಷ ಕೊರೊನಾ ಹಾವಳಿ ಕಾರಣದಿಂದ ಸಾಂಪ್ರದಾಯಿಕವಾಗಿಯಷ್ಟೇ ಜಾತ್ರೆ ಜರುಗಿತ್ತು. ಆದರೆ ಈಗ ಸೋಂಕು ಮರೆಯಾಗಿರುವುದರಿಂದಾಗಿ ಜ. ೧೮ ರಿಂದ ಜ. ೨೩ವರಗೆ ಸುತ್ತೂರು...
ಮೈಸೂರು : ಕಾನೂನು ನೆರವು ಅಭಿರಕ್ಷಕರ ಕಚೇರಿಯ ಉದ್ಘಾಟನೆ… ಮೈಸೂರಿನ ಜಯನಗರದಲ್ಲಿರುವ ಮಳಲವಾಡಿ ನ್ಯಾಯಾಲಯಗಳ ಸಂಕೀರ್ಣ ದಲ್ಲಿ ನೂತನವಾಗಿ ಆರಂಭವಾಗುತ್ತಿರುವ ಕಾನೂನು ನೆರವು ಅಭಿರಕ್ಷಕರ ಕಛೇರಿ ಯನ್ನು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ...
ಮೈಸೂರು : ಕಾಂಗ್ರೆ ಸ್‌ಗೆ ಚುನಾವಣೆಗಳು ಬಂದಾಗ ಮಾತ್ರ ಬಡವರ ನೆನಪಾಗುತ್ತದೆ – ಟಿ.ಎಸ್.ಶ್ರೀವತ್ಸ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಡವರಿಗೆ 200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಚುನಾವಣೆ ಗಿಮಿಕ್; ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ.*ಐದು ವರ್ಷಗಳ ಕಾಲ...
ಮೈಸೂರು : 11ದಿನಗಳ ನಂತರ ಸ್ಯಾಂಟ್ರೋ ರವಿ ಬಂಧಿಸಿದ ಮೈಸೂರು ಪೋಲಿಸರು. ಗುಜರಾತಿನ ಅಹಮದಾಬಾದ್ ನಗರದಲ್ಲಿ ಸ್ಯಾಂಟ್ರೋರವಿ ಸಿಕ್ಕಿಬಿದ್ದಿದ್ದಾನೆ ಎಂದುಎಡಿಜಿಪಿ ಅಲೋಕ್ ಕುಮಾರ್ ರವರು ಇಂದು ಮೈಸೂರಿನ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿ ಅರೆಸ್ಟ್ ಆದ...
ಮೈಸೂರು : ವಿವೇಕಾನಂದ ಯುವ ಶಕ್ತಿ ಪ್ರತೀಕ: ಯಶಸ್ವಿ ಸೋಮಶೇಖರ್ ಸ್ವಾಮಿ ವಿವೇಕಾನಂದರು ಭಾರತದ ಯುವಶಕ್ತಿಯ ಪ್ರತೀಕ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಯಶಸ್ವಿ ಸೋಮಶೇಖರ್ ರವರು ಹೇಳಿದರು ಯುವ ಭಾರತ್ ಸಂಘಟನೆ ವತಿಯಿಂದ ಕರ್ನಾಟಕ...








