ಎನ್.ಸಿ.ಸಿ.ಯಿಂದ ನಾನು ಜೀವನದ ಬದುಕು ಕಟ್ಟಿಕೊಳ್ಳಲು ಸಹಕಾರಿಯಾಯಿತು – ಎಂ.ಎ.ಸಲೀಂ ಸಾಗರ: “ವಿದ್ಯಾರ್ಥಿಗಳಲ್ಲಿ ದೇಶಭಕ್ತಿ, ಪ್ರಕೃತಿ ವಿಕೋಪ, ಸಮಾಜಲ್ಲಿ ಆಗುವ ಅನೇಕ ದುರಂತಗಳಿಗೆ ಎನ್.ಸಿ.ಸಿ. ವಿದ್ಯಾರ್ಥಿಗಳು ಸ್ವಯಂ ಪ್ರೇರಣೆಯಿಂದ ಸಮಾಜಮುಖಿ ಕೆಲಸ ಮಾಡಲು ಅನುಕೂಲವಾಗುತ್ತಿದೆ. ನಾನು ಎಲ್.ಬಿ.ಕಾಲೇಜಿನಲ್ಲಿ...

