ಇಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ರಾಷ್ಟ್ರಪತಿ ಮುರ್ಮು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು 74 ನೇ ಗಣರಾಜ್ಯೋತ್ಸವದ ಮುನ್ನಾ ದಿನದಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದು ಮುರ್ಮು ಅವರ ಮೊದಲ ಗಣರಾಜ್ಯೋತ್ಸವ ಭಾಷಣವಾಗಿದೆ. ಇಂದು ಸಂಜೆ 7ಕ್ಕೆ...