ಪುಷ್ಪ 2 ಸಿನಿಮಾದ ಚಿತ್ರೀಕರಣದ ವೇಳೆ ರಶ್ಮಿಕಾಳ ಕಿರಿ ಕಿರಿ ಇತ್ತೀಚಿನ ದಿನಗಳಲ್ಲಿ ನ್ಯಾಷನಲ್ ಕ್ರಶ್ ಅಂತ ಕರಸಿಕೊಳ್ ಪಡುವ ರಶ್ಮಿಕಾ ಮಂದಣ್ಣ ಹೊಸ ವಿವಾದವೊಂದಕ್ಕೆ ಕಾರಣರಾಗಿದ್ದಾರೆ, ಪುಷ್ಪ 2 ಸಿನಿಮಾದ ಶೂಟಿಂಗ್ ವೇಳೆ ನಾಯಕ ನಟ...