ಬೆಂಗಳೂರು: ರೋಹಿಣಿ, ರೂಪಾ ವಿರುದ್ಧ ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಡಿ. ರೂಪಾ ಮೌದ್ಗಿಲ್​ ವಿರುದ್ಧ ತನಿಖೆ ನಡೆಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ...