ಪವಿತ್ರವಾದ ಈದ್ ಮಿಲಾದ್ ಹಬ್ಬದ ಅಂಗವಾಗಿ ಮುಸ್ಲೀಂ ಸಮುದಾಯದವರು ನಗರದಲ್ಲಿ ಸೋಮವಾರ ಬೃಹತ್ ಮೆರವಣಿಗೆಯನ್ನು ಏರ್ಪಡಿಸಿದರು.ಮೆರವಣಿಗೆ ಉದ್ದಕ್ಕೂ ಹಿಂದೂ ಸಮುದಾಯದ ತೇಜೋವಧೆ ಮಾಡುವ ನಿಟ್ಟಿನಲ್ಲಿ ವರ್ತನೆ ಮಾಡಿರುವುದನ್ನು ವೇದಿಕೆ ತೀವ್ರವಾಗಿ ಖಂಡಿಸುತ್ತಿದೆ. ಮಾರಿಕಾಂಬ ದೇವಸ್ಥಾನದ ಸಮೀಪದಲ್ಲಿ ಮೆರವಣಿಗೆ...

