ಬೆಂಗಳೂರು: ಉದಯಪುರದಲ್ಲಿ ಧರ್ಮಾಂಧನೊಬ್ಬ ನಡೆಸಿರುವ ಬರ್ಬರ ಹತ್ಯೆ ಖಂಡನೀಯ – ಸಿದ್ಧರಾಮಯ್ಯ ಉದಯಪುರದಲ್ಲಿ ಧರ್ಮಾಂಧನೊಬ್ಬ ನಡೆಸಿರುವ ಬರ್ಬರ ಹತ್ಯೆ ಖಂಡನೀಯ. ಹಿಂಸೆ ಪರಿಹಾರ ಅಲ್ಲ, ಉತ್ತರವೂ ಅಲ್ಲ. ಕುರುಡು ಹಿಂಸೆಗೆ ಬಲಿಯಾದ ವ್ಯಕ್ತಿಯ ಕುಟುಂಬಕ್ಕೆ ನನ್ನ ಸಂತಾಪಗಳು....